ದಿಲ್ಲಿ ಚುನಾವಣೆ: ಕಾಂಗ್ರೆಸ್ ಪಟ್ಟಿ ಬಿಡುಗಡೆ
Team Udayavani, Jan 18, 2020, 11:57 PM IST
ಹೊಸದಿಲ್ಲಿ: ಮುಂದಿನ ತಿಂಗಳು ನಡೆಯಲಿರುವ ದಿಲ್ಲಿ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಶನಿವಾರ 54 ಹುರಿಯಾಳುಗಳ ಪಟ್ಟಿ ಬಿಡುಗಡೆ ಮಾಡಿದೆ. ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ಧ ಸ್ಪರ್ಧೆಗೆ ಇದುವರೆಗೆ ಯಾರನ್ನೂ ಸೂಚಿಸಲಾಗಿಲ್ಲ.
ಕೇಂದ್ರದ ಮಾಜಿ ಸಚಿವೆ ಕೃಷ್ಣಾ ತೀರಥ್ ಅವರನ್ನು ಪಟೇಲ್ ನಗರ, ದಿಲ್ಲಿ ಸರಕಾರದಲ್ಲಿ ಸಚಿವರಾಗಿದ್ದ ಅರವಿಂದ ಲವಿÉ ಅವರನ್ನು ಗಾಂಧಿ ನಗರ ಕ್ಷೇತ್ರದಿಂದ ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ. ಆಮ್ ಆದ್ಮಿ ಪಕ್ಷದಿಂದ ಇತ್ತೀಚೆಗಷ್ಟೇ ಕಾಂಗ್ರೆಸ್ಗೆ ಸೇರ್ಪಡೆ ಗೊಂಡ ಅಲ್ಕಾ ಲಾಂಬಾಗೆ ಟಿಕೆಟ್ ನೀಡಿದ್ದು, ಚಾಂದ್ನಿ ಚೌಕ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.
ದಿಲ್ಲಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಕೀರ್ತಿ ಆಜಾದ್ ಪತ್ನಿ ಪೂನಂ ಆಜಾದ್ ಅವರು ಸಂಗಂ ವಿಹಾರ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಮಾಜಿ ಸಚಿವ ಅಶೋಕ್ ಕುಮಾರ್ ವಾಲಿಯಾ ಕೃಷ್ಣಾ ನಗರ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ. ಈ ನಡುವೆ, ಟಿಕೆಟ್ ಸಿಗದೇ ಇರುವ ಕಾರಣ ಅತೃಪ್ತಿಗೊಂಡು ಆಮ್ ಆದ್ಮಿ ಪಕ್ಷದ ಇಬ್ಬರು ಶಾಸಕರು ಶನಿವಾರ ರಾಜೀನಾಮೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.