Delhi Elections: ಶೀಲಾ ದೀಕ್ಷಿತ್ ಪುತ್ರ ಸಂದೀಪ್ ಸೇರಿ 21 ಮಂದಿಗೆ ಟಿಕೆಟ್
Team Udayavani, Dec 13, 2024, 2:09 AM IST
ಹೊಸದಿಲ್ಲಿ: ಮುಂಬರುವ ದಿಲ್ಲಿ ವಿಧಾನಸಭಾ ಚುನಾವಣೆಗೆ 21 ಅಭ್ಯರ್ಥಿಗಳ ಮೊದಲ ಪಟ್ಟಿ ಯನ್ನು ಕಾಂಗ್ರೆಸ್ ಗುರು ವಾರ ಪ್ರಕಟಿಸಿದೆ. ಹೊಸದಿಲ್ಲಿ ಕ್ಷೇತ್ರದಿಂದ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ಧ ಮಾಜಿ ಸಿಎಂ ದಿ| ಶೀಲಾ ದೀಕ್ಷಿತ್ ಅವರ ಪುತ್ರ ಸಂದೀಪ್ ದೀಕ್ಷಿತ್ ಅವರನ್ನು ಕಣಕ್ಕಿಳಿ ಸಲಾಗಿದೆ. ದಿಲ್ಲಿ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್ ಬಾದ್ಲಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಆಪ್ ತೊರೆದು ಕಾಂಗ್ರೆಸ್ ಸೇರಿದ್ದ ಸೀಲಂಪುರ್ ಶಾಸಕ ಅಬ್ದುಲ್ ರೆಹಮಾನ್, ತಮ್ಮ ಹಾಲಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಿದ್ದಾರೆ. ಚಾಂದಿನಿ ಚೌಕ್‌ನಿಂದ ಸಂಸದ ಜೈಪ್ರಕಾಶ್ ಅಗರ್ವಾಲ್ ಪುತ್ರ ಮುದಿತ್ ಕಣಕ್ಕಿಳಿಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siachen: ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ಜಿಯೋ 5ಜಿ
Jammu and Kashmir; ಪ್ರಧಾನಿ ಮೋದಿ ಹೊಗಳಿದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ
Chhattisgarh; 4 ವರ್ಷದ ಬಾಲಕಿ ಮೇಲೆ 10,13 ವರ್ಷದ ಹುಡುಗರಿಬ್ಬರಿಂದ ಲೈಂಗಿ*ಕ ದೌರ್ಜನ್ಯ
India ತಿರುಗೇಟು; ಬಾಂಗ್ಲಾದೇಶ ರಾಯಭಾರಿಗೆ ಸಮನ್ಸ್
Tirumala Temple: ಕಾಲ್ತುಳಿತ ದುರಂತದ ಬೆನ್ನಲ್ಲೇ ಲಡ್ಡು ಕೌಂಟರ್ ನಲ್ಲಿ ಕಾಣಿಸಿಕೊಂಡ ಬೆಂಕಿ
MUST WATCH
ಹೊಸ ಸೇರ್ಪಡೆ
KFD: ಈ ವರ್ಷದ ಮೊದಲ ಪ್ರಕರಣ ಪತ್ತೆ; ಇಬ್ಬರಿಗೆ ಪಾಸಿಟಿವ್
Siachen: ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ಜಿಯೋ 5ಜಿ
Jammu and Kashmir; ಪ್ರಧಾನಿ ಮೋದಿ ಹೊಗಳಿದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ
Shirva: ರಸ್ತೆ ಬದಿ ಕಸ ಎಸೆದವನಿಂದಲೇ ಕಸ ಹೆಕ್ಕಿಸಿದ ಶಿರ್ವ ಗ್ರಾ.ಪಂ. ಸದಸ್ಯೆ
Hosanagar; ಚಕ್ರಾನಗರ ಬಿಳಗಿನ ಮನೆಯಲ್ಲಿ ನಿಧಿ ಶೋಧ: ಬೃಹತ್ ನಿಲುವುಗಲ್ಲು ಧ್ವಂಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.