Delhi Excise Policy Case: ಇಂದು ಹೈಕೋರ್ಟಲ್ಲಿ ಕೇಜ್ರಿ ಅರ್ಜಿ ವಿಚಾರಣೆ
Team Udayavani, Nov 21, 2024, 8:00 AM IST
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಕೆಳಹಂತದ ಕೋರ್ಟ್ ಆದೇಶ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಗುರುವಾರ ಅವರ ಅರ್ಜಿಯ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಈ ಪ್ರಕರಣದಲ್ಲಿ ಕೇಜ್ರಿವಾಲ್ ವಿರುದ್ಧ ಇ.ಡಿ. ಸಲ್ಲಿಸಿದ್ದ ಆರೋಪಪಟ್ಟಿಯನ್ನು ಪರಿಗಣಿಸಿರುವುದಾಗಿ ವಿಚಾರಣಾ ಕೋರ್ಟ್ ಆದೇಶ ನೀಡಿತ್ತು.
ಮುಖ್ಯಮಂತ್ರಿಯೊಬ್ಬರ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸಲು ಅನುಮತಿ ಇಲ್ಲದಿದ್ದರೂ ಅವರು ಆರೋಪಪಟ್ಟಿ ಪರಿಗಣಿಸಿದ್ದಾರೆ ಎಂಬುದನ್ನು ಹೈಕೋರ್ಟ್ ಗಮನದಲ್ಲಿಟ್ಟುಕೊಂಡು ವಿಚಾರಣೆ ನಡೆಸಲು ಕೇಜ್ರಿವಾಲ್ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
Robbery: ಬ್ಯಾಂಕ್ ಗೆ ಕನ್ನ, 13.6 ಕೋಟಿ ಮೌಲ್ಯದ 19 ಕೆಜಿ ಚಿನ್ನ ದರೋಡೆ, ಗ್ರಾಹಕರು ಕಂಗಾಲು
Tragedy: ಯಮುನಾ ಎಕ್ಸ್ಪ್ರೆಸ್ ವೇನಲ್ಲಿ ಭೀಕರ ಅಪಘಾತ.. 5 ತಿಂಗಳ ಮಗು ಸೇರಿ ಐವರು ದುರ್ಮರಣ
Bitcoin Scam: ಬಿಟ್‌ಕಾಯಿನ್ ವಿವಾದ… ಧ್ವನಿ ಸುಪ್ರಿಯಾದ್ದೆ ಎಂದ ಅಜಿತ್
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?
BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.