Delhi; ಹುಡುಕಾಟದ ನಂತರ ಆಪ್ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿದ ಇಡಿ
Team Udayavani, Oct 4, 2023, 6:57 PM IST
ಹೊಸದಿಲ್ಲಿ: ಈಗ ರದ್ದಾಗಿರುವ ದಿಲ್ಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ ಬುಧವಾರ ಬಂಧಿಸಿದೆ.
51 ವರ್ಷದ ನಾಯಕ ಸಂಜಯ್ ಸಿಂಗ್ ಅವರ ನಿವಾಸಲ್ಲಿ ಬುಧವಾರ ಬೆಳಗ್ಗೆಯಿಂದ ಶೋಧ ಕಾರ್ಯ ನಡೆಸಿದ ನಂತರ ಬಂಧಿಸಿದೆ. ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನಂತರ ಈ ಪ್ರಕರಣದಲ್ಲಿ ಬಂಧನಕ್ಕೊಳಗಾದ ಎರಡನೇ ಉನ್ನತ ಆಪ್ ನಾಯಕ ಸಿಂಗ್ ಅವರಾಗಿದ್ದಾರೆ.
ಸಂಸತ್ತಿನಲ್ಲಿ ಅದಾನಿ ಗುಂಪಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪ್ರಸ್ತಾಪಿಸಿದ ಸಿಂಗ್ ಅವರನ್ನು ಇಡಿ ಗುರಿಯಾಗಿರಿಸಿಕೊಂಡಿದೆ ಎಂದು ಎಎಪಿ ಆರೋಪಿಸಿದೆ.
ಸಾವಿರಕ್ಕೂ ಹೆಚ್ಚು ದಾಳಿಗಳು ನಡೆದಿವೆ, ಯಾವುದೇ ಹಣ ಪತ್ತೆಯಾಗಿಲ್ಲ. ಇದು ಹಗರಣ ಅಲ್ಲ, ಬಿಜೆಪಿಗೆ ಚುನಾವಣೆಯಲ್ಲಿ ಸೋಲುವುದು ಬಿಜೆಪಿಗೆ ಗೊತ್ತಿದೆ ಎಂದು ಭಯವಾಗಿದೆ. ಹಾಗಾಗಿಯೇ ಇಂದು ಈ ದಾಳಿ ನಡೆದಿದೆ ಎಂದು ಎಎಪಿ ಸಂಸದ ರಾಘವ್ ಚಡ್ಡಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.