Delhi: ಕೋಚಿಂಗ್ ಸೆಂಟರ್ ನಿಯಂತ್ರಣಕ್ಕೆ ಕಾಯ್ದೆ: ಆತಿಷಿ
Team Udayavani, Aug 1, 2024, 10:18 AM IST
ಹೊಸದಿಲ್ಲಿ: ಐಎಎಸ್ ಕೋಚಿಂಗ್ ಸೆಂಟರ್ನಲ್ಲಿ 3 ವಿದ್ಯಾರ್ಥಿಗಳು ಅಸುನೀಗಿದ್ದರಿಂದ ಕೋಚಿಂಗ್ ಸೆಂಟರ್ ನಿಯಂತ್ರಣಕ್ಕೆ ಹೊಸ ಕಾಯ್ದೆ ಜಾರಿಗೆ ದಿಲ್ಲಿ ಸರಕಾರ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಹೊಸ ಸಮಿತಿ ರಚಿಸಲಾಗುತ್ತದೆ. ಅದಕ್ಕಾಗಿ ಸಲಹೆ ಪಡೆಯಲು ಸರಕಾರಿ ಅಧಿಕಾರಿಗಳು, ವಿದ್ಯಾರ್ಥಿಗಳು ಇರಲಿದ್ದಾರೆ ಎಂದರು.
ಉದ್ದೇಶಿತ ಕಾನೂನು ಕೋಚಿಂಗ್ ಸೆಂಟರ್ಗಳಲ್ಲಿ ಮೂಲಸೌಕರ್ಯ, ಶಿಕ್ಷಕರ ಅರ್ಹತೆ, ಶುಲ್ಕ ನಿಯಂತ್ರಣ ಹಾಗೂ ಹಾದಿ ತಪ್ಪಿಸುವ ಜಾಹೀರಾತುಗಳ ನಿಯಂತ್ರಣಕ್ಕೆ ನಿಯಮ ರೂಪಿಸಲಿದೆ ಎಂದರು.
ಇದನ್ನೂ ಓದಿ: Wayanad Landslides: ಮೃತರ ಸಂಖ್ಯೆ 256ಕ್ಕೆ ಏರಿಕೆ… 100ಕ್ಕೂ ಹೆಚ್ಚು ಮಂದಿ ನಾಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.