ಐಎಂ ಉಗ್ರ ಫಾಸಿಹ್ ಗಿಲ್ಲ ಜಾಮೀನು
Team Udayavani, Apr 30, 2018, 9:20 AM IST
ಹೊಸದಿಲ್ಲಿ: ಇಂಡಿಯನ್ ಮುಜಾಹಿದೀನ್ (ಐಎಂ) ಶಂಕಿತ ಉಗ್ರ ಫಾಸಿಹ್ ಮಹಮೂದ್ ಗೆ ಜಾಮೀನು ನೀಡಲು ದಿಲ್ಲಿ ಹೈಕೋರ್ಟ್ ನಿರಾಕರಿಸಿದೆ. ಫಾಸಿಹ್ ಐಎಂ ಸಹ ಸಂಸ್ಥಾಪಕ ಯಾಸೀನ್ ಭಟ್ಕಳ್ನ ಆಪ್ತ ಸಹಚರ. ಭಾರತದಲ್ಲಿ ಅಕ್ರಮ ಶಸ್ತ್ರಾಸ್ತ್ರ ಫ್ಯಾಕ್ಟರಿ ತೆರೆಯಲು ಮುಂದಾದ ಪ್ರಕರಣದಲ್ಲಿ ಈತನನ್ನು 2012ರಲ್ಲಿ ಸೌದಿಯಿಂದ ಗಡೀಪಾರು ಮಾಡಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
BJP; ಅಮಿತ್ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.