ED, CBI ಮೇಲ್ಮನವಿ: ರಾಜಾ, ಕನಿಮೋಳಿಗೆ ಹೈಕೋರ್ಟ್ ನೊಟೀಸ್
Team Udayavani, Mar 21, 2018, 11:55 AM IST
ಹೊಸದಿಲ್ಲಿ : 2ಜಿ ತರಂಗಾಂತರ ಹಂಚಿಕೆ ಹಗರದಲ್ಲಿ ಅಕ್ರಮ ಹಣಕಾಸು ವ್ಯವಹಾರ ನಡೆಸಿದ ಆರೋಪದಿಂದ ಮಾಜಿ ಟೆಲಿಕಾಂ ಸಚಿವ ಎ ರಾಜಾ, ಡಿಎಂಕೆ ಸಂಸದೆ ಕಣಿಮೋಳಿ ಮತ್ತು ಇತರರು ಖುಲಾಸೆಗೊಂಡಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಮೇಲ್ಮನವಿ ಸಲ್ಲಿಸಿರುವ ಪ್ರಕಾರ ದಿಲ್ಲಿ ಹೈಕೋರ್ಟ್ ಆರೋಪಿಗಳಿಗೆ ನೊಟೀಸ್ ಜಾರಿ ಮಾಡಿದೆ.
2ಜಿ ತರಂಗಾಂತರ ಹಂಚಿಕೆ ಹಗರಣಲ್ಲಿ ಸಿಬಿಐ ವಿಶೇಷ ನ್ಯಾಯಾಲ ರಾಜಾ, ಕಣಿಮೋಳಿ ಮತ್ತು ಇತರರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮೇಲ್ಮನವಿಯನ್ನು ಅನುಸರಿಸಿ ನ್ಯಾಯಾಧೀಶ್ ಎಸ್ ಪಿ ಗರ್ಗ್ ಅವರು ಇನ್ನೊಂದು ನೊಟೀಸ್ ಜಾರಿ ಮಾಡಿದ್ದಾರೆ.
ಹಣ ಅಕ್ರಮ ತಡೆ ಕಾಯಿದೆಯಡಿ ಜಾರಿ ನಿರ್ದೇಶನಾಲಯವು ಸ್ವಾಧೀನ ಪಡಿಸಿಕೊಂಡಿರುವ ಆರೋಪಿಗಳ ಸೊತ್ತುಗಳ ವಿಷಯದಲ್ಲಿ ಯಥಾ ಸ್ಥಿತಿಯನ್ನು ಕಾಯ್ದುಕೊಳ್ಳಲಾಗುವುದು ಎಂದು ನ್ಯಾಯಾಲಯ ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.