ಜ.29ರ ವರೆಗೆ ದಿಲ್ಲಿ ಉಪ ಚುನಾವಣೆ ಪ್ರಕಟಿಸಬೇಡಿ: ECಗೆ ಸುಪ್ರೀಂ
Team Udayavani, Jan 24, 2018, 3:55 PM IST
ಹೊಸದಿಲ್ಲಿ : ಲಾಭದಾಯಕ ಹುದ್ದೆ ಹೊಂದಿದ್ದ ಕಾರಣಕ್ಕೆ 20 ಮಂದಿ ಆಪ್ ಶಾಸಕರನ್ನು ಅಮಾನತುಗೊಳಿಸಿ ಕೇಂದ್ರ ಸರಕಾರ ಹೊರಡಿಸಿರುವ ಅಧಿಸೂಚನೆಗೆ ಮಧ್ಯಾವಧಿ ತಡೆ ನೀಡಲು ದಿಲ್ಲಿ ಹೈಕೋರ್ಟ್ ಇಂದು ನಿರಾಕರಿಸಿತು.
ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 29ರ ಸೋಮವಾರಕ್ಕೆ ನಿಗದಿಸಲಾಗಿದ್ದು ಅಲ್ಲಿಯ ತನಕ ಉಪ ಚುನಾವಣೆಗಳನ್ನು ಪ್ರಕಟಿಸದಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗವನ್ನು ಕೇಳಿಕೊಂಡಿದೆ.
20 ಆಪ್ ಶಾಸಕರನ್ನು ಅನರ್ಹಗೊಳಿಸಿರುವ ಚುನಾವಣಾ ಆಯೋಗ ಫೆ.6ರ ಒಳಗಾಗಿ ತನ್ನಉತ್ತರವನ್ನು ಸಲ್ಲಿಸುವಂತೆಯೇ ದಿಲ್ಲಿ ಹೈಕೋರ್ಟ್ ಚುನಾವಣಾ ಆಯೋಗಕ್ಕೆ ಆದೇಶ ನೀಡಿತು.
ತಮ್ಮ ಅನರ್ಹತೆಯ ವಿರುದ್ಧ 20 ಮಂದಿ ಆಪ್ ಶಾಸಕರು ನಿನ್ನೆ ಮಂಗಳವಾರ ದಿಲ್ಲಿ ಹೈಕೋರ್ಟ್ ಮೆಟ್ಟಲೇರಿದ್ದರು. ಕಳೆದ ಭಾನುವಾರ ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ಅವರು 20 ಮಂದಿ ಆಪ್ ಶಾಸಕರ ಅನರ್ಹತೆಗೆ ಚುನಾವಣಾ ಆಯೋಗ ಮಾಡಿದ್ದ ಶಿಫಾರಸಿಗೆ ಅನುಮೋದನೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.