ಕಲ್ಲಿದ್ದಲು ಹಗರಣ: ಮಧು ಕೋಡ ಜೈಲಿಗೆ ದಿಲ್ಲಿ ಹೈಕೋರ್ಟ್ ತಡೆ
Team Udayavani, Jan 2, 2018, 3:40 PM IST
ಹೊಸದಿಲ್ಲಿ : ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣದಲ್ಲಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡ ದೋಷಿ ಎಂದು ಪರಿಗಣಿಸಲ್ಪಟ್ಟು ಸಿಬಿಐ ವಿಶೇಷ ನ್ಯಾಯಾಲಯದಿಂದ ವಿಧಿಸಲ್ಪಟ್ಟ ಮೂರು ವರ್ಷಗಳ ಜೈಲು ಶಿಕ್ಷೆಗೆ ದಿಲ್ಲಿ ಹೈಕೋರ್ಟ್ ಇಂದು ಮಂಗಳವಾರ ತಡೆಯಾಜ್ಞೆ ನೀಡಿದೆ.
ಕೆಳ ನ್ಯಾಯಾಲಯ ವಿಧಿಸಿದ 25 ಲಕ್ಷ ರೂ. ದಂಡಕ್ಕೆ ಕೂಡ ದಿಲ್ಲಿ ಹೈಕೋರ್ಟ್ ಮುಂದಿನ ವಿಚಾರಣೆಯ ತನಕವೂ ತಡೆಯಾಜ್ಞೆ ನೀಡಿದೆ.
ಸಿಬಿಐ ವಿಶೇಷ ನ್ಯಾಯಾಲಯ ಮಧು ಕೋಡ ಗೆ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು 25 ಲಕ್ಷ ರೂ. ದಂಡವನ್ನು ವಿಧಿಸಿತ್ತು.
ಮಧು ಕೋಡ ಮತ್ತು ಇತರ ಮೂವರಿಗೆ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸುವುದಕ್ಕೆ ನ್ಯಾಯಾಲಯವು ಎರಡು ತಿಂಗಳ ಶಾಸನಾತ್ಮಕ ಮಧ್ಯಾವಧಿ ಜಾಮೀನನ್ನು ಮಂಜೂರು ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
Rajasthan:ಪೊಲೀಸ್ ಭದ್ರತೆಗೆ ಆದ 9 ಲಕ್ಷ ರೂ.ಬಿಲ್ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.