ರಾಬರ್ಟ್ ವಾದ್ರಾಗೆ ಮಧ್ಯಂತರ ಪರಿಹಾರ ನಿರಾಕರಿಸಿದ ದಿಲ್ಲಿ ಹೈಕೋರ್ಟ್
Team Udayavani, Mar 25, 2019, 3:27 PM IST
ಹೊಸದಿಲ್ಲಿ : ಅಕ್ರಮ ಹಣ ವರ್ಗಾವಣೆ (PMLA) ಕೇಸಿಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ತನ್ನ ವಿರುದ್ಧ ದಾಖಲಿಸಿದ್ದ ಎಫ್ಐಆರ್/ಇಸಿಐಆರ್ ರದ್ದು ಗೊಳಿಸಬೇಕೆಂದು ಕೋರಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಸಲ್ಲಿಸಿರುವ ಮನವಿಯ ಪ್ರಕಾರ ಮಧ್ಯಂತರ ಪರಿಹಾರ ಮಂಜೂರು ಮಾಡಲು ದಿಲ್ಲಿ ಹೈಕೋರ್ಟಿನ ಜಸ್ಟಿಸ್ ಹಿಮಾ ಕೊಹ್ಲಿ ಮತ್ತು ಜಸ್ಟಿಸ್ವಿನೋದ್ ಗೊಯಲ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ನಿರಾಕರಿಸಿದೆ.
ಪಟಿಯಾಲಾ ಹೈಕೋರ್ಟ್ ಈ ಕೇಸಿನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸುತ್ತಿರುವುದರಿಂದ ತಾನು ಈ ನಡುವೆ ಹಸ್ತಕ್ಷೇಪ ನಡೆಸಲಾರೆ ಎಂದು ದಿಲ್ಲಿ ಹೈಕೋರ್ಟ್ ಹೇಳಿತು.
ಹಣ ಅಕ್ರಮ ಕಾಯಿದೆಯ ಕೆಲವು ಸೆಕ್ಷನ್ಗಳ ಸಾಂವಿಧಾನಿಕ ಸಿಂಧುತ್ವವನ್ನು ಅರ್ಜಿದಾರರು ಪ್ರಶ್ನಿಸಿರುವ ಕಾರಣ ದಿಲ್ಲಿ ಹೈಕೋರ್ಟ್ ಆ ಸಂಬಂಧ ಜಾರಿ ನಿರ್ದೇಶನಾಲಯದ ಉತ್ತರ ಕೋರಿ ನೊಟೀಸ್ ಜಾರಿ ಮಾಡಿದೆ.
ಮಾತ್ರವಲ್ಲದೆ ರಾಬರ್ಟ್ ವಾದ್ರಾ ಮತ್ತು ಮನೋಜ್ ಅರೋರಾ ಅವರಿಗೆ ಇಸಿಐಆರ್ ಪ್ರತಿಯನ್ನು ಒದಗಿಸುವ,ತೆ ಜಾರಿ ನಿರ್ದೇಶನಾಲಯಕ್ಷೆ ಅದು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.