
ಕಾಯಿಗಳನ್ನು ಹಣ್ಣಾಗಿಸಲು ಕೆಮಿಕಲ್ ಬಳಸುವುದು ವಿಷವಿಕ್ಕುವುದಕ್ಕೆ ಸಮ: ದಿಲ್ಲಿ ಹೈಕೋರ್ಟ್
Team Udayavani, Jan 31, 2020, 1:45 AM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಹೊಸದಿಲ್ಲಿ: ಕಾಯಿಗಳನ್ನು ಶೀಘ್ರವಾಗಿ ಹಣ್ಣಾಗಿಸಲು ಕ್ರಿಮಿನಾಶಕ ಅಥವಾ ಯಾವುದೇ ರಾಸಾಯನಿಕ ಬಳಸುವುದು ಗ್ರಾಹಕರಿಗೆ ವಿಷವಿಕ್ಕಿ ಕೊಲ್ಲುವುದಕ್ಕೆ ಸಮ ಎಂದು ದಿಲ್ಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಇಂಥ ಕೃತ್ಯವನ್ನು ದಂಡ ಸಂಹಿತೆ ಅಡಿ ತಂದು ದೋಷಿಗಳಿಗೆ ಜೈಲು ಶಿಕ್ಷೆಯಾಗುವಂತೆ ಮಾಡಬೇಕು ಎಂದೂ ಹೇಳಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
MUST WATCH
ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.