ಔಷಧಗಳ ಆನ್‌ಲೈನ್‌ ಮಾರಾಟಕ್ಕೆ ನಿಷೇಧ

Team Udayavani, Dec 15, 2018, 8:05 AM IST

medicne-14-12.jpg

ಹೊಸದಿಲ್ಲಿ: ಅನಧಿಕೃತ ಹಾಗೂ ಶಿಫಾರಸು ಮಾಡಿದ ಔಷಧಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡುವುದಕ್ಕೆ ದಿಲ್ಲಿ ಹೈಕೋರ್ಟ್‌ ತಾತ್ಕಾಲಿಕ ತಡೆ ನೀಡಿದೆ. ಅಲ್ಲದೆ, ಈ ಆದೇಶವನ್ನು ತತ್‌ಕ್ಷಣ ಅನುಷ್ಠಾನಕ್ಕೆ ತರುವಂತೆ ಕೇಂದ್ರ ಸರಕಾರಕ್ಕೆ ಆದೇಶಿಸಿದೆ. ದಿಲ್ಲಿಯ ವೈದ್ಯ ಝಹೀರ್‌ ಅಹಮದ್‌ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ರಾಜೇಂದ್ರ ಮೆನನ್‌ ಹಾಗೂ ನ್ಯಾಯಾಧೀಶ ವಿ.ಕೆ.ರಾವ್‌ ಈ ಆದೇಶ ಹೊರಡಿಸಿದ್ದಾರೆ.

ಸಮರ್ಪಕವಾದ ನಿಯಂತ್ರಣವಿಲ್ಲದೇ ಇಂಟರ್ನೆಟ್‌ನಲ್ಲಿ ಲಕ್ಷಗಟ್ಟಲೆ ಔಷಧಗಳನ್ನು ಮಾರಾಟ ಮಾಡಲಾಗುತ್ತಿದೆ. ಇದು ರೋಗಿಗಳು ಮತ್ತು ವೈದ್ಯರಿಗೆ ಭಾರೀ ಅಪಾಯವನ್ನು ಉಂಟು ಮಾಡುತ್ತಿದೆ ಎಂದು ದೂರಿನಲ್ಲಿ ವಿವರಿಸಲಾಗಿತ್ತು. ಔಷಧ ಕಾಯ್ದೆ 1948ರ ಅಡಿಯಲ್ಲಿ ಆನ್‌ಲೈನ್‌ನಲ್ಲಿ ಔಷಧ ಮಾರಾಟ ಮಾಡಲು ಅನುಮತಿ ನೀಡಿಲ್ಲ. 2015ರಲ್ಲಿ ಆನ್‌ಲೈನ್‌ನಲ್ಲಿ ಔಷಧ ಮಾರಾಟವನ್ನು ನಿಯಂತ್ರಿಸುವ ಬಗ್ಗೆ ಔಷಧ ನಿಯಂತ್ರಕ ಪ್ರಾಧಿಕಾರದ ಆದೇಶದ ಹೊರತಾಗಿಯೂ ಔಷಧ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಪ್ರಕರಣದ ವಿಚಾರಣೆಯನ್ನು 2019 ಮಾರ್ಚ್‌ 25ಕ್ಕೆ ನಿಗದಿಸಲಾಗಿದೆ.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ: ಅಮಿತ್‌ ಶಾ

Amit Shah: ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ

ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Flight: ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Election: ಝಾರ್ಖಂಡ್‌ನ‌ಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್‌: ಕಾಂಗ್ರೆಸ್‌

Election: ಝಾರ್ಖಂಡ್‌ನ‌ಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್‌: ಕಾಂಗ್ರೆಸ್‌

ಬೆಂಗಳೂರಿನ ವಿಭಾ ಸೇರಿ ರೋಡ್ಸ್‌ ಸ್ಕಾಲರ್‌ಶಿಪ್‌ಗೆ 5 ಭಾರತೀಯರು ಆಯ್ಕೆ

Bengaluru ವಿಭಾ ಸೇರಿ ರೋಡ್ಸ್‌ ಸ್ಕಾಲರ್‌ಶಿಪ್‌ಗೆ 5 ಭಾರತೀಯರು ಆಯ್ಕೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.