ಅತ್ಯಾಚಾರ ಸಂತ್ರಸ್ತರ ಐದರ ಬಾಲೆಗೆ ಅಂಬುಲೆನ್ಸ್ ನಿರಾಕರಣೆ
Team Udayavani, Sep 11, 2017, 3:01 PM IST
ಹೊಸದಿಲ್ಲಿ : ದಿಲ್ಲಿಯ ಚಾಚಾ ನೆಹರೂ ಆಸ್ಪತ್ರೆ ಐದು ವರ್ಷ ಪ್ರಾಯದ ಅತ್ಯಾಚಾರ ಸಂತ್ರಸ್ತ ಬಾಲಕಿಗೆ ಎಂಬುಲೆನ್ಸ್ ನಿರಾಕರಿಸಿದ ಅತ್ಯಮಾನುಷ ಘಟನೆ ವರದಿಯಾಗಿದೆ.
ಆಸ್ಪತ್ರೆಯ ಈ ಅಮಾನವೀಯ ನಿರಾಕರಣೆಗೆ ವ್ಯಾಪಕ ಟೀಕೆ ಖಂಡನೆ ವ್ಯಕ್ತವಾಗಿದೆ.
ಬಡ ಅಮಾಯಕ, ಅಸಹಾಯಕ ರೋಗಿಗಳಿಗೆ, ವೈದ್ಯಕೀತು ತುರ್ತು ನೆರವು ಬೇಕಿರುವ ಬಡವರಿಗೆ ಆಸ್ಪತ್ರೆಗಳು ಅಂಬುಲೆನ್ಸ್ ನಿರಾಕರಿಸುವುದು ಈಚಿನ ದಿನಗಳಲ್ಲಿ ಸರ್ವಸಾಮಾನ್ಯವಾಗಿರುವುದು ಬಹುದೊಡ್ಡ ಮಾನವೀಯ ದುರಂತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.