Delhi;ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ: ಸಮೀಪದ ಕಟ್ಟಡಕ್ಕೆ ಹಾರಿದ ಜನ
Team Udayavani, Dec 10, 2024, 1:39 AM IST
ಹೊಸದಿಲ್ಲಿ: ಪಶ್ಚಿಮ ದಿಲ್ಲಿಯ ರಜೌರಿ ಗಾರ್ಡನ್ ಮಾರುಕಟ್ಟೆ ಸಮೀಪದ ರೆಸ್ಟೋರೆಂಟ್‌ನಲ್ಲಿ ಸೋಮವಾರ ಅಗ್ನಿ ಅವಘಡ ಸಂಭವಿಸಿದೆ. ಜಂಗಲ್ ಜಂಬೂರಿ ಎಂಬ ರೆಸ್ಟೋರೆಂಟ್‌ನಲ್ಲಿ ಮಧ್ಯಾಹ್ನ 2 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾ ಚರಣೆ ವೇಳೆ ಒಬ್ಬರು ಗಾಯ ಗೊಂಡಿದ್ದಾರೆ. ಘಟನೆಗೆ ಕಾರಣವೇನು ಎಂಬ ಬಗ್ಗೆ ಪರಿಶೀಲಿ ಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.