ಸಹಪಾಠಿಗಳ ಅತ್ಯಾಚಾರ ಬಗ್ಗೆ ವಿದ್ಯಾರ್ಥಿಗಳ ಚರ್ಚೆ!
Team Udayavani, Dec 18, 2019, 11:44 PM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯ ಪ್ರತಿಷ್ಠಿತ ಅಂತಾರಾಷ್ಟ್ರೀಯ ಶಾಲೆಯ ವಿದ್ಯಾರ್ಥಿಗಳು ತಮ್ಮ ವಾಟ್ಸ್ ಆ್ಯಪ್ ಗ್ರೂಪ್‌ನಲ್ಲಿ ತಮ್ಮದೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರ ಸಾಮೂಹಿಕವಾಗಿ ಅತ್ಯಾಚಾರ ನಡೆಸುವ ಬಗ್ಗೆ ಚರ್ಚೆ ಮಾಡಿರುವುದು ಇಡೀ ದೇಶದ ಗಮನ ಸೆಳೆದಿದೆ.
ಈ ಗ್ರೂಪ್‌ನಲ್ಲಿನ ಇಬ್ಬರು ವಿದ್ಯಾರ್ಥಿಗಳು ತಮ್ಮ ಸಂಗಡಿಗರೊಡನೆ ಈ ರೀತಿಯ ಅಶ್ಲೀಲ ವಿಚಾರಗಳ ಬಗ್ಗೆ ಚಾಟ್ ಮಾಡುತ್ತಿರುವಾಗ ಅವರ ಹೆತ್ತವರಿಗೆ ಸಿಕ್ಕಿಬಿದ್ದಿದ್ದಾರೆ. ಹೆತ್ತವರು ತಕ್ಷಣವೇ ಶಾಲೆಯ ಆಡಳಿತ ಮಂಡಳಿಗೆ ಈ ವಿಚಾರವನ್ನು ಗಮನಕ್ಕೆ ತಂದಿದ್ದು, ವಾಟ್ಸ್‌ಆ್ಯಪ್ ಗುಂಪಿನ ಎಂಟು ವಿದ್ಯಾರ್ಥಿಗಳನ್ನು ಸದ್ಯದ ಮಟ್ಟಿಗೆ ಶಾಲೆಯ ಆಡಳಿತ ಮಂಡಳಿ ಅಮಾನತುಗೊಳಿಸಿದೆ.
ಮಾಧ್ಯಮಗಳಲ್ಲಿ ಈ ಬಗ್ಗೆ ಬಂದಿರುವ ವರದಿಗಳ ಬಗ್ಗೆ ಹಲವಾರು ಜನರು ಟ್ವಿಟರ್‌ನಲ್ಲಿ ‘ನಮ್ಮ ಸಮಾಜಕ್ಕೆ ಏನಾಗಿದೆ?’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.