ದಿಲ್ಲಿ ನೀರಿನ ಶುಲ್ಕ ಶೇ.20 ಹೆಚ್ಚಳ, 20,000 ಲೀ. ನೀರು ಉಚಿತ
Team Udayavani, Dec 26, 2017, 3:00 PM IST
ಹೊಸದಿಲ್ಲಿ : ದಿಲ್ಲಿ ಜಲ ಮಂಡಳಿ ಇಂದು ಮಂಗಳವಾರ ನೀರಿನ ಶುಲ್ಕವನ್ನು ಶೇ.20ರಷ್ಟು ಹೆಚ್ಚಿಸಿ ಶಾಕ್ ನೀಡಿದೆ. ಆದರೆ ತಿಂಗಳಿಗೆ 20,000 ಲೀಟರ್ ವರೆಗಿನ ನೀರಿನ ಬಳಕೆಗೆ ಯಾವುದೇ ಶುಲ್ಕ ಇರುವುದಿಲ್ಲ ಎಂಬುದನ್ನು ಅಂತೆಯೇ ಮುಂದುವರಿಸಿದೆ.
ಇದರರ್ಥ ತಿಂಗಳಿಗೆ 20,000 ಲೀಟರ್ ವರೆಗೆ ಬಳಸಲ್ಪಡುವ ನೀರನ್ನು ಉಚಿತವಾಗಿ ನೀಡಬೇಕು ಎಂಬ ಆಮ್ ಆದ್ಮಿಯ ದಿಲ್ಲಿ ಸರಕಾರದ ಧೋರಣೆಯಲ್ಲಿ ಯಾವುದೇ ಬದಲಾವಣೆ ಇಲ್ಲದಿರುವುದು ಮುಖ್ಯವೆನಿಸಿದೆ.
ನೀರಿನ ಶುಲ್ಕವನ್ನು ಶೇ.20ರಷ್ಟು ಹೆಚ್ಚಿಸುವ ಜಲ ಮಂಡಳಿ ಸಭೆಯ ನೇತೃತ್ವವನ್ನು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲರೇ ವಹಿಸಿದ್ದರು ಎನ್ನಲಾಗಿದೆ. ಈ ಹೊಸ ಶುಲ್ಕವನ್ನು 2018ರ ಜನವರಿ 1ರಿಂದ ಜಾರಿಗೆ ಬರಲಿದೆ.
ತಿಂಗಳಿಗೆ 20,000 ಲೀಟರ್ ಮೀರಿ ಬಳಸುವ ಎಲ್ಲ ಗ್ರಾಹಕರು ತಾವು ಬಳಸುವ ನೀರಿನ ಪೂರ್ತಿ ಪ್ರಮಾಣಕ್ಕೆ ಅನ್ವಯವಾಗುವ ಹೊಸ ಶುಲ್ಕವನ್ನು ಪಾವತಿಸಬೇಕಾಗುವುದು ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
Groundwater Quality: ಅಂತರ್ಜಲ ಗುಣಮಟ್ಟ ವೃದ್ಧಿಗೆ ವೈಜ್ಞಾನಿಕ ಮಾರ್ಗೋಪಾಯ ಅಗತ್ಯ
Guns and Roses Review: ನೆತ್ತರ ಹಾದಿ ಪ್ರೇಮ್ ಕಹಾನಿ
Vitla: ಇಡಿ ಅಧಿಕಾರಿಗಳಂತೆ ನಟಿಸಿ ದರೋಡೆ: ದೋಚಿದ್ದು ಸುಮಾರು 30 ಲಕ್ಷ
Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್; ಭಾರತಕ್ಕೆ ಅಲ್ಪ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.