ಗಾಜೀಪುರದಲ್ಲಿ ಘನ ತ್ಯಾಜ್ಯ ಸುರಿಯದಂತೆ ದಿಲ್ಲಿ ಎಲ್ಜಿ ಆದೇಶ
Team Udayavani, Sep 2, 2017, 3:09 PM IST
ಹೊಸದಿಲ್ಲಿ : ದಿಲ್ಲಿ ರಾಜ್ಯಪಾಲರಾಗಿರುವ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬಜಾಲ್ ಅವರು ಗಾಜೀಪುರದಲ್ಲಿ ಇನ್ನು ಯಾವುದೇ ಘನ ತ್ಯಾಜ್ಯಗಳನ್ನು ಯಾರೂ ಸುರಿಯಕೂಡದು ಎಂದು ತತ್ಕ್ಷಣದಿಂದ ಜಾರಿಗೆ ಬರುವ ಆದೇಶವನ್ನು ಹೊರಡಿಸಿದ್ದಾರೆ.
ಇದೇ ವೇಳೆ ಗಾಜೀಪುರದಲ್ಲಿ ಈಗ ಪರ್ವತದೆತ್ತರಕ್ಕೆ ರಾಶಿ ಬದ್ದಿರುವ ಘನ ತ್ಯಾಜ್ಯವನ್ನು ಇನ್ನೆರಡು ವರ್ಷದೊಳಗೆ ಖಾಲಿ ಮಾಡುವಂತೆಯೂ ಅವರು ಆದೇಶಿಸಿದ್ದಾರೆ.
ಸುಮಾರು 15 ಅಂತಸ್ತುಗಳ ಎತ್ತರಕ್ಕೆ ಎದ್ದಿದ್ದ ತ್ಯಾಜ್ಯ ಪರ್ವತ ಕುಸಿದು ಇಬ್ಬರ ಸಾವಿಗೆ ಕಾರಣವಾದ ಹಿನ್ನೆಲೆಯಲ್ಲಿ ಈ ಕಟ್ಟು ನಿಟ್ಟಿನ ಆದೇಶ ಹೊರಡಿಸಲಾಗಿರುವುದು ಗಮನಾರ್ಹವಾಗಿದೆ.
ಘನ ತ್ಯಾಜ್ಯ ಸುರಿಯುವ ಪ್ರದೇಶಕ್ಕೆ ಸಮೀಪದ ರಸ್ತೆಗೆ ವಾಹನ ಸಂಚಾರ ಮಾರ್ಗವನ್ನು ಬದಲಾಯಿಸಲು ಕೂಡ ರಾಜ್ಯಪಾಲರು ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.