Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್


Team Udayavani, Oct 19, 2024, 8:36 AM IST

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

ನವದೆಹಲಿ: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಸ್ತಾರ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ವಿಮಾನವನ್ನು ಫ್ರಾಂಕ್‌ಫರ್ಟ್‌ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನಗಳಲ್ಲಿ ಬಾಂಬ್ ಬೆದರಿಕೆ ಬರುತ್ತಿರುವುದು ಇದು ಹದಿನೈದನೇ ಪ್ರಕರಣವಾಗಿದ್ದು ಕೂಡಲೇ ಎಚ್ಚೆತ್ತ ಅಧಿಕಾರಿಗಳು ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿ ತಪಾಸಣೆ ನಡೆಸಿದ್ದಾರೆ ಆದರೆ ವಿಮಾನದಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಶುಕ್ರವಾರ(ಅ.18) ರಾತ್ರಿ ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಶುಕ್ರವಾರ ತಡ ರಾತ್ರಿ ಸುಮಾರು 12.40 ರ ಸುಮಾರಿಗೆ (ಭಾರತೀಯ ಕಾಲಮಾನ) ಫ್ರಾಂಕ್‌ಫರ್ಟ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು ಇದಾದ ಬಳಿಕ ತಪಾಸಣೆ ನಡೆಸಿ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿರದ ಹಿನ್ನೆಲೆಯಲ್ಲಿ ಎರಡು ಗಂಟೆಗಳ ಬಳಿಕ ಮತ್ತೆ ಲಂಡನ್ ಗೆ ಪ್ರಯಾಣ ಬೆಳೆಸಿತು ಎಂದು ವಿಮಾನಯಾನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Siruguppa: ಆಸ್ತಿಗಾಗಿ ಮಗಳನ್ನು ಕೊಲೆ ಮಾಡಲು ಮುಂದಾದ ತಂದೆ

ಟಾಪ್ ನ್ಯೂಸ್

court

CBI court; ಕಸ್ಟಡಿ ಸಾ*ವು ಪ್ರಕರಣ: ಹಿಮಾಚಲ ಐಜಿ ಸೇರಿ 7 ಮಂದಿ ಪೊಲೀಸರಿಗೆ ಶಿಕ್ಷೆ

BBK11: ಡಬಲ್ ಎಲಿಮಿನೇಷನ್: ಮೊದಲು ಆಚೆ ಹೋದ ಸ್ಪರ್ಧಿ ಇವರೇ ನೋಡಿ

BBK11: ಡಬಲ್ ಎಲಿಮಿನೇಷನ್: ಮೊದಲು ಆಚೆ ಹೋದ ಸ್ಪರ್ಧಿ ಇವರೇ ನೋಡಿ

1-roh

Rohingya; ತ್ರಿಪುರಾದಲ್ಲಿ 6 ರೋಹಿಂಗ್ಯಾ ಮಹಿಳೆಯರ ಬಂಧನ

Randeep-surgewala

ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ

rohit

BCCI 10-point ಆದೇಶ ಸಮಸ್ಯೆ; ಆಕ್ಷೇಪ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

court

CBI court; ಕಸ್ಟಡಿ ಸಾ*ವು ಪ್ರಕರಣ: ಹಿಮಾಚಲ ಐಜಿ ಸೇರಿ 7 ಮಂದಿ ಪೊಲೀಸರಿಗೆ ಶಿಕ್ಷೆ

1-roh

Rohingya; ತ್ರಿಪುರಾದಲ್ಲಿ 6 ರೋಹಿಂಗ್ಯಾ ಮಹಿಳೆಯರ ಬಂಧನ

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Court Verdict: ಕೊಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ, ಕೋರ್ಟ್ ತೀರ್ಪು

Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ

ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುತ್ತಲೇ ಉಸಿರುಗಟ್ಟಿ ದಂಪತಿ ಸಾ*ವು…

Suffocation: ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುವಷ್ಟರಲ್ಲಿ ದಂಪತಿಯ ಜೀವವೇ ಹೋಗಿತ್ತು…

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

1-sat

India Open; ಸಾತ್ವಿಕ್‌-ಚಿರಾಗ್‌ ಅಭಿಯಾನ ಸೆಮಿಫೈನಲ್‌ನಲ್ಲಿ ಅಂತ್ಯ

Work-Time

Work Time Issue: ವಾರಕ್ಕೆ 90 ಗಂಟೆ ಕೆಲಸ ಸಲೀಸಾ?

court

CBI court; ಕಸ್ಟಡಿ ಸಾ*ವು ಪ್ರಕರಣ: ಹಿಮಾಚಲ ಐಜಿ ಸೇರಿ 7 ಮಂದಿ ಪೊಲೀಸರಿಗೆ ಶಿಕ್ಷೆ

Foot ball

Mangaluru; ಫುಟ್‌ಬಾಲ್‌ ಕ್ವಾರ್ಟರ್‌ ಫೈನಲ್‌ :ಕಸಬ ಬ್ರದರ್ ಮೇಲುಗೈ

BBK11: ಡಬಲ್ ಎಲಿಮಿನೇಷನ್: ಮೊದಲು ಆಚೆ ಹೋದ ಸ್ಪರ್ಧಿ ಇವರೇ ನೋಡಿ

BBK11: ಡಬಲ್ ಎಲಿಮಿನೇಷನ್: ಮೊದಲು ಆಚೆ ಹೋದ ಸ್ಪರ್ಧಿ ಇವರೇ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.