Hunger Strike: ನೀರಿಗಾಗಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಚಿವೆ ಅತಿಶಿ
Team Udayavani, Jun 21, 2024, 4:23 PM IST
ನವದೆಹಲಿ : ಒಂದೆಡೆ ಬಿಸಿಲಿನ ತಾಪ, ಇನ್ನೊಂದೆಡೆ ಕುಡಿಯುವ ನೀರಿನ ಹಾಹಾಕಾರ ಇವೆಲ್ಲದರ ನಡುವೆ ಹರಿಯಾಣದಿಂದ ಹೆಚ್ಚುವರಿ ನೀರು ಹರಿಸುವಂತೆ ಆಗ್ರಹಿಸಿ ದೆಹಲಿ ಸರ್ಕಾರದ ಸಚಿವೆ ಅತಿಶಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಈ ಕುರಿತು x ನಲ್ಲಿ ಪೋಸ್ಟ್ ಹಾಕಿರುವ ಸಚಿವೆ ದೆಹಲಿಯಲ್ಲಿ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದೆ ಇದರ ನಡುವೆ ಹರ್ಯಾಣ ಸರಕಾರ ನಮಗೆ ನೀಡಬೇಕಾದ ನೀರನ್ನು ನೀಡುತ್ತಿಲ್ಲ ಹಾಗಾಗಿ ಹರ್ಯಾಣ ಸರಕಾರ ನಮಗೆ ನಮ್ಮ ಪಾಲಿನ ನೀರನ್ನು ಕೊಡುವರೆಗೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹೇಳಿದ್ದಾರೆ. ನೀರಿನ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಅಲ್ಲದೆ ಈ ಹಿಂದೆ ನೀರಿನ ಸಮಸ್ಯೆ ಬಂದಾಗ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಕ್ಕದ ರಾಜ್ಯ ಹರ್ಯಾಣದಲ್ಲಿರುವ ಬಿಜೆಪಿ ಸರಕಾರದ ಬಳಿ ನೀರು ಬಿಡುವಂತೆ ಕೇಳಿಕೊಂಡಿದ್ದರು ಆದರೂ ಹರ್ಯಾಣ ಸರಕಾರ ನೀರಿನ ವಿಚಾರದಲ್ಲಿ ರಾಜಕೀಯ ಮಾಡಿಕೊಂಡು ಸಂಕಷ್ಟದಲ್ಲಿರುವ ಜನತೆಗೆ ಸಹಾಯ ಮಾಡುವ ಮನಸ್ಸು ಮಾಡುತ್ತಿಲ ಎಂದು ದೂರಿದ್ದಾರೆ.
ಸತ್ಯಾಗ್ರಹ ನಡೆಸುತ್ತಿರುವ ಅತಿಶಿ ಅವರೊಂದಿಗೆ ಸುನಿತಾ ಕೇಜ್ರಿವಾಲ್, ಸಂಜಯ್ ಸಿಂಗ್ ಮತ್ತು ಇತರ ಪಕ್ಷದ ಶಾಸಕರು ಜೊತೆಗಿದ್ದಾರೆ.
पानी सत्याग्रह के पूर्व, राजघाट पर राष्ट्रपिता महात्मा गांधी जी की समाधि पर जाकर श्रद्धांजलि अर्पित की।
दशकों पहले, बापू ने स्वदेश के लिए, आम लोगों के अधिकार के लिए सत्याग्रह का रास्ता अपनाया था। आज उनके दिखाए पथ पर चलते हुए, मैं दिल्ली के लोगों को हरियाणा से उनके हिस्से का… pic.twitter.com/D2WodPTpfJ
— Atishi (@AtishiAAP) June 21, 2024
दिल्ली को उसके हक़ का पानी दिलाने के लिए अनिश्चितकालीन अनशन पर बैठीं दिल्ली की जल मंत्री @AtishiAAP जी#AAPKaPaaniSatyagrah pic.twitter.com/BMGaKPT90j
— AAP (@AamAadmiParty) June 21, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI: ಶ್ರೀಲಂಕಾ ಬ್ಯಾಟಿಂಗ್ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kundapura: ಗುಲ್ವಾಡಿ; ಗಾಯಾಳು ಸಾವು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.