Delhi ಮುಂಗಾರಿನ ಅಬ್ಬರ: ಮೃತರ ಸಂಖ್ಯೆ 14ಕ್ಕೆ ಏರಿಕೆ
Team Udayavani, Jun 30, 2024, 1:52 AM IST
ಹೊಸದಿಲ್ಲಿ: ದಿಲ್ಲಿಯಲ್ಲಿ ಶನಿವಾರವೂ ಭಾರೀ ಮಳೆಯಾಗಿದ್ದು, ಮುಂದಿನ 2 ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಸಂತ್ ವಿಹಾರ ಪ್ರದೇಶದಲ್ಲಿ ಗೋಡೆ ಕುಸಿತದಿಂದ ಶನಿವಾರ ಮೂವರು ಮೃತಪಟ್ಟಿದ್ದು, ಸಿರಾಸ್ಪುರ ಅಂಡರ್‌ಪಾಸ್‌ನಲ್ಲಿ ನೀರಿನಲ್ಲಿ ಮುಳುಗಿ ಇಬ್ಬರು ಮಕ್ಕಳು ಸೇರಿ ಪ್ರತ್ಯೇಕ ಘಟನೆಗಳಲ್ಲಿ 6 ಮಂದಿ ಸಾವಿಗೀಡಾಗಿದ್ದಾರೆ. ಈ ಮೂಲಕ ಮಳೆ ಸಂಬಂಧಿ ಅವಘಡಗಳಿಗೆ ಬಲಿಯಾದವರ ಸಂಖ್ಯೆ 14ಕ್ಕೇರಿದೆ.
ದಿಲ್ಲಿಯಲ್ಲಿ ರವಿವಾರದಿಂದ 4 ದಿನ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಈಶಾನ್ಯ-ವಾಯವ್ಯ ಭಾರತದಲ್ಲಿ ಮಳೆ: ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತವೂ ಉಂಟಾಗಿದ್ದು, ಈಶಾನ್ಯ ಹಾಗೂ ವಾಯವ್ಯ ಭಾರತದಲ್ಲಿ ಮುಂದಿನ 4-5 ದಿನ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.