ಪಾಕ್‌ ಐಎಸ್‌ಐ ಪರ ಬೇಹು: ಭಾರತೀಯ ವಾಯುಪಡೆ ಅಧಿಕಾರಿ ಅರೆಸ್ಟ್‌


Team Udayavani, Feb 9, 2018, 10:53 AM IST

Indian-Jets-700.jpg

ಹೊಸದಿಲ್ಲಿ :  ಪಾಕಿಸ್ಥಾನದ ಕುಖ್ಯಾತ ಬೇಹು ಸಂಸ್ಥೆ ಐಎಸ್‌ಐ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ದಿಲ್ಲಿ ಪೊಲೀಸರ ವಿಶೇಷ ವಿಭಾಗ ವಾಯುಪಡೆ ಅಧಿಕಾರಿಯೊಬ್ಬರನ್ನು ಬಂಧಿಸಿದೆ.

ಉನ್ನತ ರಹಸ್ಯಗಳ ಮಾಹಿತಿ ಮತ್ತು ದಾಖಲೆಪತ್ರಗಳನ್ನು ಪಾಕಿಸ್ಥಾನಕ್ಕೆ ಸೋರಿಕೆ ಮಾಡಿದ ಆರೋಪದ ಮೇಲೆ ಗ್ರೂಪ್‌ ಕ್ಯಾಪ್ಟನ್‌ ಅರುಣ್‌ ಮಾರ್ವಾ ಅವರನ್ನು ದಿಲ್ಲಿ ಪೊಲೀಸರು ಬಂಧಿಸಿದರು. ಈ ರಹಸ್ಯ ದಾಖಲೆಪತ್ರಗಳು ಭಾರತೀಯ ವಾಯು ಪಡೆಯ ಕಾರ್ಯಾಚರಣೆಗಳ  ವರ್ಗೀಕೃತ ವಿವರಗಳನ್ನು ಹೊಂದಿವೆ.

ಬಂಧಿತ ವಾಯು ಪಡೆ ಅಧಿಕಾರಿ ಅರುಣ್‌ ಮಾರ್ವಾ ವಿರುದ್ಧ ಪೊಲೀಸರು ಅಧಿಕೃತ ರಹಸ್ಯಗಳ ಕಾಯಿದೆಯ ವಿವಿಧ ಸೆಕ್ಷನ್‌ಗಳಡಿ ಎಫ್ಐಆರ್‌ ದಾಖಲಿಸಿಕೊಂಡಿದ್ದಾರೆ. ಮಾರ್ಮಾ ಅವರ ವಿರುದ್ಧದ ಆರೋಪಗಳು ಸಾಬೀತಾದಲ್ಲಿ ಅವರಿಗೆ ಏಳು ವರ್ಷ ಜೈಲಾಗಲಿದೆ.

ವಾಟ್ಸಾಪ್‌ನಲ್ಲಿ ಮಹಿಳೆ ಎಂದು ತನ್ನನ್ನು ಬಿಂಬಿಸಿಕೊಂಡಿದ್ದ ಪಾಕ್‌ ಏಜಂಟ್‌ ಜತೆಗೆ 51ರ ಹರೆಯದ ಮಾರ್ವಾ ಭಾರತೀಯ ವಾಯು ಪಡೆಯ ಉನ್ನತ ರಹಸ್ಯ ದಾಖಲೆಗಳನ್ನು ಹಂಚಿಕೊಂಡಿದ್ದರು. 

ಎರಡು ತಿಂಗಳ ಹಿಂದಷ್ಟೇ ಈ ಐಎಸ್‌ಐ ಏಜಂಟ್‌ ಮಾರ್ವಾ ಅವರನ್ನು ಫೇಸ್‌ ಬುಕ್‌ನಲ್ಲಿ ದೋಸ್ತಿ ಮಾಡಿಕೊಂಡಿದ್ದರು. ಅನಂತರ ಇವರು ವಾಟ್ಸಾಪ್‌ನಲ್ಲಿ ದಿನನಿತ್ಯ ಎಂಬಂತೆ ಚ್ಯಾಟ್‌ ಮಾಡಿಕೊಂಡಿದ್ದರು. ಕೆಲವೊಮ್ಮೆ ಅತ್ಯಂತ ಆತ್ಮೀಯತೆಯ ಸಂದೇಶಗಳನ್ನು ವಿನಿಮಯಿಸಿಕೊಳ್ಳುತ್ತಿದ್ದರು. ಅದೇ ಸಂದರ್ಭದಲ್ಲಿ ಮಾರ್ವಾ ಅವರು ಐಎಸ್‌ಐ ಏಜಂಟ್‌ ಜತೆಗೆ ಭಾರತೀಯ ವಾಯು ಪಡೆಯ ಸೈಬರ್‌ ಸಮರ ಮತ್ತು ವಿಶೇಷ ಕಾರ್ಯಾಚರಣೆಯ ವರ್ಗೀಕೃತ ವಿವರಗಳನ್ನು ಹಂಚಿಕೊಂಡರು. 

ವಾಯು ಪಡೆ ಪ್ರಧಾನ ಕಾರ್ಯಾಲಯದೊಳಗೆ ನಿಷಿದ್ಧವಾಗಿದ್ದ ಸೆಲ್‌ ಫೋನ್‌ ಜತೆಗೆ ಮಾರ್ವಾ ಪ್ರವೇಶಿಸಿದಾಗ ಅವರನ್ನು ಬಂಧಿಸಲಾಯಿತು ಎಂದು ವರದಿಗಳು ತಿಳಿಸಿವೆ. 

ಟಾಪ್ ನ್ಯೂಸ್

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕ್ಮಸಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

14-health

ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ

INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್:‌ ಮೆಲ್ಬೋರ್ನ್‌ ಗೆಲ್ಲಲು ಭಾರತಕ್ಕೆ ರನ್‌ ಗುರಿ

INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್:‌ ಕೊನೆಯಲ್ಲಿ ಕಾಡಿದ ಲಿಯಾನ್‌- ಬೊಲ್ಯಾಂಡ್

13-health

Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ

Bengaluru: New Year celebrations allowed only till 1 am: Police Commissioner

Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್‌ ಆಯುಕ್ತ

12-heart-attack

Heart attack; ಹೃದಯಾಘಾತ: ಖಂಡಿತವಾಗಿಯೂ ನಿರ್ಲಕ್ಷ್ಯ ಬೇಡ

Jhansi: Teacher watched obscene video in class; student who noticed was beaten up

Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jhansi: Teacher watched obscene video in class; student who noticed was beaten up

Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕ್ಮಸಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

14-health

ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ

INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್:‌ ಮೆಲ್ಬೋರ್ನ್‌ ಗೆಲ್ಲಲು ಭಾರತಕ್ಕೆ ರನ್‌ ಗುರಿ

INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್:‌ ಕೊನೆಯಲ್ಲಿ ಕಾಡಿದ ಲಿಯಾನ್‌- ಬೊಲ್ಯಾಂಡ್

13-health

Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ

Bengaluru: New Year celebrations allowed only till 1 am: Police Commissioner

Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್‌ ಆಯುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.