ಬೆಚ್ಚಿ ಬೀಳಿಸುವ ಘಟನೆ: ದೆಹಲಿ ಫ್ಲೈಓವರ್ ಬಳಿ ಮಹಿಳೆಯ ದೇಹದ ಭಾಗಗಳು ಪತ್ತೆ, ಪೊಲೀಸರಿಂದ ಶೋಧ
Team Udayavani, Jul 12, 2023, 11:57 AM IST
ನವದೆಹಲಿ: ಕಳೆದ ವರ್ಷ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಂತೆಯೇ ದೆಹಲಿ ಪೊಲೀಸರು ಇಂದು ಗೀತಾ ಕಾಲೋನಿಯ ಫ್ಲೈಓವರ್ ಬಳಿ ಮಹಿಳೆಯೊಬ್ಬಳ ದೇಹದ ಭಾಗಗಳನ್ನು ಪತ್ತೆ ಮಾಡಿದ್ದಾರೆ.
ಗೀತಾ ಕಾಲೋನಿಯ ಫ್ಲೈಓವರ್ ಬಳಿ ಗಿಡಗಂಟಿಗಳ ಪ್ರದೇಶದಲ್ಲಿ ಮಹಿಳೆಯೊಬ್ಬರ ದೇಹದ ಭಾಗಗಳು ಪತ್ತೆಯಾಗಿದ್ದು ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಕಳೆದ ವರ್ಷ, 27 ವರ್ಷದ ಕಾಲ್ ಸೆಂಟರ್ ಉದ್ಯೋಗಿ ಶ್ರದ್ಧಾ ವಾಲ್ಕರ್ ಅವರ ಲೈವ್-ಇನ್ ಪಾಲುದಾರ ಆಫ್ತಾಬ್ ಪೂನಾವಾಲಾ ಕತ್ತು ಹಿಸುಕಿ, ನಂತರ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದೇಹದ ಕೆಲವು ಭಾಗಗಳನ್ನು ಫ್ರಿಡ್ಜ್ನಲ್ಲಿ ಶೇಖರಿಸಿಟ್ಟು 18 ದಿನಗಳ ಕಾಲ ಕಾಡಿನಲ್ಲಿ ವಿಲೇವಾರಿ ಮಾಡಿದ್ದು. ಆಕೆಯ ಗುರುತನ್ನು ಮರೆಮಾಚಲು ಆಕೆಯ ಮುಖವನ್ನು ಸುಟ್ಟು ಹಾಕಲಾಗಿದ್ದು ಅದಾದ ಆರು ತಿಂಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು.
ಇದೀಗ ಅದೇ ರೀತಿಯ ಪ್ರಕರಣವೊಂದು ಬೆಳಕಿಗೆ ಬಂದಿದ್ದು ಮೃತ ಮಹಿಳೆ ಯಾರು ಎಲ್ಲಿಯವರು ಎಂಬ ವಿಚಾರ ಪೊಲೀಸರ ತನಿಖೆ ಬಳಿಕ ಗೊತ್ತಾಗಬೇಕಿದೆ.
ಇದನ್ನೂ ಓದಿ: WIvsIND: ಗಿಲ್ ಜಾಗದಲ್ಲಿ ಜೈಸ್ವಾಲ್ ಬ್ಯಾಟಿಂಗ್; ದೀರ್ಘಕಾಲದ ಬಳಿಕ ತಂಡಕ್ಕೆ ಎಡಗೈ ಓಪನರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.