Delhi; ನೀರಿಗೆ ಆಗ್ರಹಿಸುತ್ತಿದ್ದವರ ಮೇಲೆ ಜಲಫಿರಂಗಿ ಬಳಿಸಿದ ಪೊಲೀಸ್‌

Team Udayavani, Jun 23, 2024, 1:02 AM IST

1-asassasasa

ಹೊಸದಿಲ್ಲಿ: ದಿಲ್ಲಿಯಲ್ಲಿ ನೀರಿಗಾಗಿ ಸರಕಾರದ ವಿರುದ್ಧ ಜನ ಪ್ರತಿಭಟನೆ ನಡೆಸುತ್ತಿದ್ದು ಇದನ್ನು ಹತ್ತಿಕ್ಕಲು ಪೊಲೀಸರು ನೀರನ್ನೇ ಬಳಸಿರುವುದು ವಿಪರ್ಯಾಸ. ಓಖ್ಲದಲ್ಲಿರುವ ಜಲಮಂಡಳಿ ಎದುರು ಬಿಜೆಪಿ ನಾಯಕ ರಮೇಶ್‌ ಬಿಧುರಿ ನೇತೃ ತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಇವರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಗಳನ್ನು ಬಳಸಿದ್ದಾರೆ. ಈ ಸಂಬಂಧ ಫೋಟೋ, ವೀಡಿಯೋಗಳು ವೈರಲ್‌ ಆಗಿದ್ದು, ನೆಟ್ಟಿಗರು ಈ ಬಗ್ಗೆ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಇದನ್ನು ಆಮ್‌ ಆದ್ಮಿ ರಾಜಕೀಯ ನಾಟಕ ಎಂದು ಟೀಕಿಸಿದೆ. ಈ ಮಧ್ಯೆ, ದಿಲ್ಲಿ ಸಚಿವೆ ಆತಿಶಿ ನಡೆಸುತ್ತಿರುವ ಪ್ರತಿಭಟನೆಯನ್ನು ಹಳಿ ತಪ್ಪಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದೂ ಆಪ್‌ ಆರೋಪಿಸಿದೆ.

ಟಾಪ್ ನ್ಯೂಸ್

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

Viral Photos: ದುಬೈನಲ್ಲಿ ಸಾನಿಯಾ ಮಿರ್ಜಾ – ಮೊಹಮ್ಮದ್ ಶಮಿ ಜಾಲಿ ಮೂಡ್..‌ ಫೋಟೋ ವೈರಲ್.!

ರಾಜಸ್ಥಾನದಲ್ಲಿ ಮತ್ತೊಂದು ಬೋರ್ ವೆಲ್ ದುರಂತ… 150 ಅಡಿ ಆಳದಲ್ಲಿ ಸಿಲುಕಿದ 3 ವರ್ಷದ ಬಾಲಕಿ

KD Movie: ಪ್ರೇಮ್‌ ಕೆಡಿಗೆ ಅಜಯ್‌ ದೇವಗನ್‌ ಸಾಥ್‌; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್

‌America: ಪ್ರತೀಕಾರ- ಭಾರತದ ನಟೋರಿಯಸ್‌ ಡ್ರ*ಗ್ಸ್‌ ಸ್ಮಗ್ಲರ್‌ ಶೂಟೌಟ್‌ ನಲ್ಲಿ ಹ*ತ್ಯೆ

Video: ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…

Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜಸ್ಥಾನದಲ್ಲಿ ಮತ್ತೊಂದು ಬೋರ್ ವೆಲ್ ದುರಂತ… 150 ಅಡಿ ಆಳದಲ್ಲಿ ಸಿಲುಕಿದ 3 ವರ್ಷದ ಬಾಲಕಿ

ರಾಜಸ್ಥಾನದಲ್ಲಿ ಮತ್ತೊಂದು ಬೋರ್ ವೆಲ್ ದುರಂತ… 150 ಅಡಿ ಆಳದಲ್ಲಿ ಸಿಲುಕಿದ 3 ವರ್ಷದ ಬಾಲಕಿ

Video: ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…

Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

Viral Photos: ದುಬೈನಲ್ಲಿ ಸಾನಿಯಾ ಮಿರ್ಜಾ – ಮೊಹಮ್ಮದ್ ಶಮಿ ಜಾಲಿ ಮೂಡ್..‌ ಫೋಟೋ ವೈರಲ್.!

Viral Photos: ದುಬೈನಲ್ಲಿ ಸಾನಿಯಾ ಮಿರ್ಜಾ – ಮೊಹಮ್ಮದ್ ಶಮಿ ಜಾಲಿ ಮೂಡ್..‌ ಫೋಟೋ ವೈರಲ್.!

ರಾಜಸ್ಥಾನದಲ್ಲಿ ಮತ್ತೊಂದು ಬೋರ್ ವೆಲ್ ದುರಂತ… 150 ಅಡಿ ಆಳದಲ್ಲಿ ಸಿಲುಕಿದ 3 ವರ್ಷದ ಬಾಲಕಿ

ರಾಜಸ್ಥಾನದಲ್ಲಿ ಮತ್ತೊಂದು ಬೋರ್ ವೆಲ್ ದುರಂತ… 150 ಅಡಿ ಆಳದಲ್ಲಿ ಸಿಲುಕಿದ 3 ವರ್ಷದ ಬಾಲಕಿ

KD Movie: ಪ್ರೇಮ್‌ ಕೆಡಿಗೆ ಅಜಯ್‌ ದೇವಗನ್‌ ಸಾಥ್‌; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್

KD Movie: ಪ್ರೇಮ್‌ ಕೆಡಿಗೆ ಅಜಯ್‌ ದೇವಗನ್‌ ಸಾಥ್‌; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್

‌America: ಪ್ರತೀಕಾರ- ಭಾರತದ ನಟೋರಿಯಸ್‌ ಡ್ರ*ಗ್ಸ್‌ ಸ್ಮಗ್ಲರ್‌ ಶೂಟೌಟ್‌ ನಲ್ಲಿ ಹ*ತ್ಯೆ

‌America: ಪ್ರತೀಕಾರ- ಭಾರತದ ನಟೋರಿಯಸ್‌ ಡ್ರ*ಗ್ಸ್‌ ಸ್ಮಗ್ಲರ್‌ ಶೂಟೌಟ್‌ ನಲ್ಲಿ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.