Delhi; ಮೋಸ್ಟ್ ವಾಂಟೆಡ್ ಹಿಜ್ಬುಲ್ ಉಗ್ರನನ್ನು ಬಂಧಿಸಿದ ದೆಹಲಿ ಪೊಲೀಸರು
Team Udayavani, Jan 4, 2024, 4:51 PM IST
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ಹಿಜ್ಬುಲ್ ಮುಜಾಹಿದ್ದೀನ್ನ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಜಾವೇದ್ ಅಹ್ಮದ್ ಮಟ್ಟೂ ನನ್ನು ಗುರುವಾರ ದೆಹಲಿ ಪೊಲೀಸರ ವಿಶೇಷ ಸೆಲ್ ಬಂಧಿಸಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವು ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಿರುವ ಆರೋಪವನ್ನು ಮಟ್ಟೂ ಹೊಂದಿದ್ದು, ಭದ್ರತಾ ಏಜೆನ್ಸಿಗಳ ಪಟ್ಟಿಯಲ್ಲಿ ಕಾಶ್ಮೀರ ಕಣಿವೆಯ ಟಾಪ್ 10 ಟಾರ್ಗೆಟ್ ಗಳಲ್ಲಿ ಒಬ್ಬನಾಗಿದ್ದ. ಆತನ ತಲೆಯ ಮೇಲೆ 5 ಲಕ್ಷ ರೂ. ಇನಾಮು ಘೋಷಿಸಲಾಗಿತ್ತು.
ಮಟ್ಟೂ ಸೋಪೋರ್ ನಿವಾಸಿಯಾಗಿದ್ದು, ಹಲವು ಬಾರಿ ಪಾಕಿಸ್ಥಾನಕ್ಕೆ ಹೋಗಿ ಬಂದಿದ್ದ ಎನ್ನುವುದು ಖಚಿತವಾಗಿದೆ. ಕಳೆದ ವರ್ಷ, ಸ್ವಾತಂತ್ರ್ಯ ದಿನದ ಮೊದಲು, ಸೋಪೋರ್ನಲ್ಲಿರುವ ಮನೆಯಲ್ಲಿ ಮಟ್ಟೂ ನ ಸಹೋದರ ತ್ರಿವರ್ಣ ಧ್ವಜವನ್ನು ಹಾರಿಸುತ್ತಿರುವ ವೀಡಿಯೊ ವೈರಲ್ ಆಗಿತ್ತು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.