Delhi; ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ: 5 ನೇ ಮಹಡಿಯಿಂದ ಜಿಗಿದ ಮಹಿಳೆಯರು
Team Udayavani, Feb 21, 2024, 4:41 PM IST
ಹೊಸದಿಲ್ಲಿ: ನಗರದ ವಸತಿ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಪ್ರಾಣ ಉಳಿಸಿಕೊಳ್ಳಲು ಇಬ್ಬರು ಮಹಿಳೆಯರು ಕಟ್ಟಡದಿಂದ ಜಿಗಿದಿದ್ದು, ಒಬ್ಬರು ಪ್ರಾಣ ಕಳೆದುಕೊಂಡ ಅವಘಡ ಬುಧವಾರ ನಡೆದಿದೆ.
ದ್ವಾರಕಾದಲ್ಲಿ ಸೆಕ್ಟರ್ 10 ಲ್ಲಿ ವಸತಿ ಅಪಾರ್ಟ್‌ಮೆಂಟ್‌ನ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಏಕಾಏಕಿ ವ್ಯಾಪಿಸಿದೆ. ಇಬ್ಬರು ಮಹಿಳೆಯರು ಕ್ರಮವಾಗಿ 4 ಮತ್ತು 5 ನೇ ಮಹಡಿಯಿಂದ ಜಿಗಿದಿದ್ದಾರೆ. ತತ್ ಕ್ಷಣ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಅವರಲ್ಲಿ ಒಬ್ಬರು ಅದಾಗಲೇ ಸಾವನ್ನಪ್ಪಿದ್ದು, ಇನ್ನೊಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಇದೀಗ ನಾಲ್ಕು ಅಗ್ನಿಶಾಮಕ ಯಂತ್ರಗಳ ಸಹಾಯದಿಂದ ಬೆಂಕಿ ನಂದಿಸಲಾಗಿದೆ.
#UPDATE | Dwarka, Delhi | Two women had jumped from 4th and 5th floors respectively and rushed to the hospital. One of them declared brought dead. https://t.co/TlOQrTcKu9
— ANI (@ANI) February 21, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.