AAP vs BJP; ದೆಹಲಿ ಎಂಸಿಡಿಯಲ್ಲಿ ಮತ್ತೆ ಕೋಲಾಹಲ
Team Udayavani, Jan 15, 2024, 7:15 PM IST
ಹೊಸದಿಲ್ಲಿ: ದೆಹಲಿ ಮಹಾನಗರ ಪಾಲಿಕೆಯಲ್ಲಿ ಸ್ಥಾಯಿ ಸಮಿತಿ ರಚನೆಗೆ ಸೋಮವಾರ ಬಿಜೆಪಿ ಕೌನ್ಸಿಲರ್‌ಗಳು ಒತ್ತಾಯಿಸಿದ ಬೆನ್ನಲ್ಲೇ ಮತ್ತೆ ಭಾರಿ ಕೋಲಾಹಲ ಉಂಟಾಗಿದೆ.
ಪ್ರತಿಪಕ್ಷ ಬಿಜೆಪಿ ಕೌನ್ಸಿಲರ್‌ಗಳು ಸದನದ ಮಧ್ಯಭಾಗಕ್ಕೆ ಬಂದು ಮೇಯರ್ ಶೆಲ್ಲಿ ಒಬೆರಾಯ್ ಅವರ ಟೇಬಲ್ ಮೇಲೆ ಹತ್ತಿ ಕಾಗದಗಳನ್ನು ಹರಿದು ಹಾಕಿದರು. ಆ ಬಳಿಕ ತೀವ್ರ ಕೋಲಾಹಲ ಮತ್ತು ಗದ್ದಲ ಉಂಟಾಯಿತು. ಬಿಜೆಪಿ ಕೌನ್ಸಿಲರ್‌ಗಳ ಗದ್ದಲದ ನಡುವೆ ಎಂಸಿಡಿ ಯಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು ಪ್ರಕ್ರಿಯೆಗಳು ನಡೆಯುತ್ತಿವೆ.
ದೆಹಲಿ ಮೇಯರ್ ಶೆಲ್ಲಿ ಒಬೆರಾಯ್ ಮಾತನಾಡಿ “ಎರಡು ಬಾರಿ ಅಧಿವೇಶನ ಪ್ರಾರಂಭವಾಗಲಿಲ್ಲ, ಇದಕ್ಕೆ ಬಿಜೆಪಿ ಕೌನ್ಸಿಲರ್‌ಗಳು ಕಾರಣ, ಅವರು ಕಳೆದ ವರ್ಷ ಜನವರಿಯಿಂದ ಮಾಡುತ್ತಿರುವ ಗೂಂಡಾಗಿರಿಯನ್ನು ಇಂದು ಕೂಡ ಮಾಡಿದ್ದಾರೆ. ನಾವು ಇಂದು ಅಧಿವೇಶನದಲ್ಲಿ 2 ಪ್ರಸ್ತಾಪಗಳನ್ನು ಇರಿಸಿದ್ದೇವೆ , ಒಂದು ಡಿ-ಸೀಲಿಂಗ್ ಆಗಿದ್ದು, 6 ತಿಂಗಳಿಂದ ಸೀಲ್ ಮಾಡಿರುವ ಅಂಗಡಿಗಳು ಮತ್ತು ಎರಡನೆಯದು ಸ್ಥಾಯಿ ಸಮಿತಿ ರಚನೆಯಾಗುವವರೆಗೆ ಸ್ಥಾಯಿ ಸಮಿತಿಯ ಅಧಿಕಾರವನ್ನು ಸದನಕ್ಕೆ ನೀಡಲಾಗುವುದು. ನಾವು ಸ್ಥಾಯಿ ಸಮಿತಿಯನ್ನು ರಚಿಸಲು ಬಯಸುತ್ತೇವೆ ಆದರೆ ನಾವು ಸುಪ್ರೀಂ ಕೋರ್ಟ್ ತೀರ್ಪಿಗಾಗಿ ಕಾಯುತ್ತಿದ್ದೇವೆ ಬಿಜೆಪಿಯ ಗದ್ದಲದ ನಡುವೆಯೇ ನಾವು ಈ ಎರಡೂ ಪ್ರಸ್ತಾಪಗಳನ್ನು ಅಂಗೀಕರಿಸಿದ್ದೇವೆ” ಎಂದು ಹೇಳಿದರು.
#WATCH | Delhi: Ruckus and sloganeering in MCD house. BJP councillors are demanding the formation of a standing committee. pic.twitter.com/MAg2XimAJr
— ANI (@ANI) January 15, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.