ಮಕ್ಕಳ ಕಳ್ಳರೆಂಬ ಶಂಕೆ: ಹಲ್ಲೆಯಿಂದ ಪಾರಾದ 6 ಆಫ್ರಿಕನ್‌ಗಳು
Team Udayavani, Nov 23, 2018, 4:54 PM IST
ಹೊಸದಿಲ್ಲಿ : ಮಕ್ಕಳ ಅಪಹರಣಕಾರರೆಂಬ ಶಂಕೆಯಲ್ಲಿ ಉದ್ರಿಕ್ತ ಗುಂಪೊಂದರ ದಾಳಿಗೆ ಸಿಲುಕಲಿದ್ದ ಆರು ಮಂದಿ ಆಫ್ರಿಕ ಪ್ರಜೆಗಳನ್ನು ದಿಲ್ಲಿ ಪೊಲೀಸರು ನಿನ್ನೆ ಗುರುವಾರ ರಾತ್ರಿ ದಿಲ್ಲಿಯ ದ್ವಾರಕಾ ಪ್ರದೇಶದಲ್ಲಿ ಪಾರು ಮಾಡಿದ್ದಾರೆ.
ಗುಂಪು ಹಿಂಸೆಯಿಂದ ಪಾರಾದವರಲ್ಲಿ ನಾಲ್ವರು ತಾಂಜಾನಿಯಾದವರು ಮತ್ತು ಇಬ್ಬರು ನೈಜೀರಿಯದವರು.
ಈ ಆಫ್ರಿಕನ್ ಪ್ರಜೆಗಳು ಮಕ್ಕಳ ಕಳ್ಳರೆಂದು ಶಂಕಿಸಿ ಹಲ್ಲೆ ಮಾಡಲಾಗುತ್ತಿದೆ ಎಂಬ ಬಗ್ಗೆ ದ್ವಾರಕಾ ಉತ್ತರ ಪೊಲೀಸರಿಗೆ ಫೋನ್ ಬಂದಿತ್ತು. ಒಡನೆಯೇ ಅವರು ಸ್ಥಳಕ್ಕೆ ಧಾವಿಸಿ ಹಿಂಸೆಗೆ ಬಲಿಯಾಗುವುದನ್ನು ತಪ್ಪಿಸಿದರು ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
MUST WATCH
ಹೊಸ ಸೇರ್ಪಡೆ
Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
POCO X7 5G; ಇದೀಗ ತಾನೆ ಬಿಡುಗಡೆಯಾದ ಫೋನ್ ನಲ್ಲಿ ಏನೇನಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.