Pune ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ… ದೆಹಲಿಯಲ್ಲಿ ತುರ್ತು ಭೂಸ್ಪರ್ಶ


Team Udayavani, Aug 18, 2023, 1:31 PM IST

vistara

ನವದೆಹಲಿ: ದೆಹಲಿಯಿಂದ ಪುಣೆಗೆ ಹೊರಟಿದ್ದ ವಿಸ್ತಾರಾ ವಿಮಾನದಲ್ಲಿ ಬಾಂಬ್ ಸ್ಫೋಟದ ಕುರಿತು ಕರೆ ಬಂದ ಹಿನ್ನೆಲೆಯಲ್ಲಿ ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿಸಲಾಯಿತು.

ಶುಕ್ರವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಬೇಕಿದ್ದ ದೆಹಲಿ-ಪುಣೆ ವಿಸ್ತಾರಾ ವಿಮಾನಕ್ಕೆ ಹೊಸದಿಲ್ಲಿಯಲ್ಲಿರುವ ಜಿಎಂಆರ್ ಗ್ರೂಪ್ ನಡೆಸುತ್ತಿರುವ ಕಾಲ್ ಸೆಂಟರ್‌ಗೆ ಬಾಂಬ್ ಬೆದರಿಕೆ ಕರೆ ಬಂದಿದೆ.

ಯುಕೆ-971 ದೆಹಲಿಯಿಂದ ಪುಣೆ ವಿಮಾನಕ್ಕೆ ಗುರುಗ್ರಾಮ್‌ನಲ್ಲಿರುವ ಜಿಎಂಆರ್ ಕಾಲ್ ಸೆಂಟರ್‌ನಲ್ಲಿ ಬಾಂಬ್ ಬೆದರಿಕೆ ಬಂದಿತ್ತು ಎಂದು ಭದ್ರತಾ ಏಜೆನ್ಸಿ ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಯಾಣಿಕರನ್ನು ಇಳಿಸಿ ಭದ್ರತಾ ಸಿಬಂದಿಯಿಂದ ವಿಮಾನದೊಳಗೆ ಪರಿಶೀಲನೆ ನಡೆಸಲಾಯಿತು ಆದರೆ ಸ್ಪೋಟಕ್ಕೆ ಸಂಬಂಧಿಸಿದ ಯಾವುದೇ ವಸ್ತುಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಇದೊಂದು ಹುಸಿ ಬಾಂಬ್ ಕರೆ ಎನ್ನಲಾಗಿದೆ.

ವಿಮಾನದಲ್ಲಿ 100ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಎಲ್ಲ ಪ್ರಯಾಣಿಕರ ಲಗೇಜ್‌ಗಳನ್ನು ಡಿ-ಬೋರ್ಡಿಂಗ್ ಮಾಡಲಾಗಿದ್ದು ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರಿಗೂ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ ಅಲ್ಲದೆ ಎಲ್ಲ ರೀತಿಯ ತಪಾಸಣೆ ನಡೆಸಿದ ಬಳಿಕ ವಿಮಾನ ಹೊರಡಲಿದೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.

ಇದನ್ನೂ ಓದಿ: Ladakh BJP: ಬೌದ್ಧ ಮಹಿಳೆ ಜತೆ ಓಡಿ ಹೋದ ಮಗ…ಅಪ್ಪನನ್ನು ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ

ಟಾಪ್ ನ್ಯೂಸ್

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ

Ram Jarakiholi

Belagavi ಕಾಂಗ್ರೆಸ್ ಒಳಜಗಳ: ಸತೀಶ್ ಬೆಂಬಲಕ್ಕೆ ನಿಂತ ಅಣ್ಣ ರಮೇಶ್ ಜಾರಕಿಹೊಳಿ

BBK-11

BBK11: ಇಂದು ರಾತ್ರಿ ಬಿಗ್‌ ಬಾಸ್‌ ಮನೆಯಿಂದ ಎಲಿಮಿನೇಟ್ ಆಗೋ ಸ್ಪರ್ಧಿ ಇವರೇ..? ಶಾಕಿಂಗ್!

Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ… ಆಯುಕ್ತರ ಪಿಎ ಸೇರಿ ಐವರ ಬಂಧನ

Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ

7-ks-eshwarappa

State Govt ಗೋ ಹಂತಕರಿಗೆ ಬೆಂಬಲ ನೀಡುತ್ತಿದೆ, ಹಿಂದೂಗಳನ್ನು ನಿರ್ಲಕ್ಷಿಸುತ್ತಿದೆ:ಈಶ್ವರಪ್ಪ

police

Hubballi–Dharwad; 45 ಅಪರಾಧಿಗಳು ಬೇರೆ ಬೇರೆ ಜಿಲ್ಲೆಗಳಿಗೆ 6 ತಿಂಗಳ ಕಾಲ ಗಡಿಪಾರು

1-baba

Maha Kumbh; ಐಐಟಿ ಬಾಂಬೆಯಲ್ಲಿ ಕಲಿತ ಏರೋಸ್ಪೇಸ್ ಇಂಜಿನಿಯರ್ ಈಗ ಬಾಬಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್‌: EDಗೆ ಕೇಂದ್ರದ ಅನುಮತಿ

Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್‌: EDಗೆ ಕೇಂದ್ರದ ಅನುಮತಿ

1-raga

RSS ಮೋಹನ್ ಭಾಗವತ್ ದೇಶದ್ರೋಹದ ಹೇಳಿಕೆ ನೀಡಿದ್ದಾರೆ: ರಾಹುಲ್ ಗಾಂಧಿ ಕಿಡಿ

arrested

BJP ನಾಯಕನಿಂದ ಪಕ್ಷದ ಕಾರ್ಯಕರ್ತೆಯ ಅತ್ಯಾಚಾ*ರ;ಬಂಧನ,ಪಕ್ಷದಿಂದ ಉಚ್ಚಾಟನೆ

rajnath 2

PoK ಇಲ್ಲದೆ ಜಮ್ಮು ಮತ್ತು ಕಾಶ್ಮೀರವು ಅಪೂರ್ಣ: ಪಾಕ್ ಗೆ ರಾಜನಾಥ್ ಎಚ್ಚರಿಕೆ

delhi air

Delhi-NCR; ಶೂನ್ಯ ಗೋಚರತೆ: ವಿಮಾನಗಳು, ರೈಲು ಸೇವೆಗಳ ಮೇಲೆ ಪರಿಣಾಮ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ

9(1

Manipal: ಮಣ್ಣಪಳ್ಳ ಕೆರೆಯಲ್ಲಿ ನಡೆದಿತ್ತು ಕಂಬಳ!

Ram Jarakiholi

Belagavi ಕಾಂಗ್ರೆಸ್ ಒಳಜಗಳ: ಸತೀಶ್ ಬೆಂಬಲಕ್ಕೆ ನಿಂತ ಅಣ್ಣ ರಮೇಶ್ ಜಾರಕಿಹೊಳಿ

8-

Madikeri: ಕಾಡಾನೆ ದಾಳಿ-ವ್ಯಕ್ತಿ ಸಾವು : ಶಾಸಕರ ಭೇಟಿ

BBK-11

BBK11: ಇಂದು ರಾತ್ರಿ ಬಿಗ್‌ ಬಾಸ್‌ ಮನೆಯಿಂದ ಎಲಿಮಿನೇಟ್ ಆಗೋ ಸ್ಪರ್ಧಿ ಇವರೇ..? ಶಾಕಿಂಗ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.