Train; ಕೆಟ್ಟು ನಿಂತ ‘ವಂದೇ ಭಾರತ್’ ಎಳೆದು ತಂದ ಗೂಡ್ಸ್ ರೈಲಿನ ಎಂಜಿನ್!
Team Udayavani, Sep 10, 2024, 1:39 AM IST
ಲಕ್ನೋ: ದಿಲ್ಲಿಯಿಂದ ವಾರಾಣಸಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲೊಂದು ಉ.ಪ್ರ.ದ ಇಟಾವಾ ಜಿಲ್ಲೆಯಲ್ಲಿ ಕೆಟ್ಟು ನಿಂತ ಘಟನೆ ನಡೆದಿದೆ. ಈ ರೈಲನ್ನು ಸಮೀಪದ ಭರ್‌ಥಾನಾ ರೈಲ್ವೇ ನಿಲ್ದಾಣಕ್ಕೆ ಸರಕು ರೈಲ್ವೇ ಎಂಜಿನ್ ಬಳಸಿ ಎಳೆದು ತರಲಾಯಿತು. ಘಟನೆಯಿಂದ ಅಸಮಾಧಾನಿತರಾಗಿದ್ದ ಪ್ರಯಾ ಣಿಕರಿಗೆ ಬದಲೀ ರೈಲುಗಳ ಮುಖಾಂತರ ಕಾನ್ಪುರಕ್ಕೆ ಕಳುಹಿಸಿ ಅನಂತರ ಶ್ರಮ್ ಶಕ್ತಿ ಎಕ್ಸ್‌ಪ್ರೆಸ್ ರೈಲು ಮುಖಾಂತರ ವಾರಾಣಾಸಿಗೆ ತಲುಪಿಸಲಾಗುವುದು ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.
Moye Moye 😳
BJP’s Double Engine Model in #IndianRailways 🤣
Vande Bharat 🚂 being pulled by Goods train engine which stopped mid way due to engine malfunctioning 😒😒
Reel Minister/Railway Minister/De-railed Minister Shri Ashwini Vaishnav ji has fooled this country in the… pic.twitter.com/HwuBPBEsz1
— Dipankar Kumar Das (@titu_dipankar) September 9, 2024
ಹಲವಾರು ಮಂದಿ ಸಾಮಾಜಿಕ ತಾಣದಲ್ಲಿ ವ್ಯಂಗ್ಯ ಮಾಡಿದ್ದು, ಇದು ಬಿಜೆಪಿಯ ಡಬಲ್ ಇಂಜಿನ್ ಮಾಡೆಲ್ ಎಂದು ಟೀಕೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.