ಶ್ರದ್ಧಾ ರೀತಿಯ ಮತ್ತೊಂದು ಕೇಸ್: ಹತ್ಯೆಗೈದು ಫ್ರಿಡ್ಜ್ ನಲ್ಲಿಟ್ಟಿದ್ದ ತಾಯಿ-ಮಗನ ಬಂಧನ

Team Udayavani, Nov 28, 2022, 12:49 PM IST

ಶೃದ್ಧಾ ರೀತಿಯ ಮತ್ತೊಂದು ಕೇಸ್: ಹತ್ಯೆಗೈದು ಫ್ರಿಡ್ಜ್ ನಲ್ಲಿಟ್ಟಿದ್ದ ತಾಯಿ-ಮಗನ ಬಂಧನ

ಹೊಸದಿಲ್ಲಿ: ದೇಶವನ್ನೇ ಬಿಚ್ಚಿ ಬೀಳಿಸಿದ ಶ್ರದ್ಧಾ ವಾಲ್ಕರ್ ಪ್ರಕರಣವು ಜನರ ಮನಸ್ಸಿನಿಂದ ಮರೆಮಾಚುವ ಮೊದಲೇ ರಾಷ್ಟ್ರರಾಜಧಾನಿಯಲ್ಲಿ ಮತ್ತೊಂದು ಘಟನೆ ನಡೆದಿದೆ. ಶ್ರದ್ಧಾ ರೀತಿಯ ಪ್ರಕರಣವೇ ನಡೆದಿದ್ದು, ವ್ಯಕ್ತಿಯೊಬ್ಬನನ್ನು ಕೊಂದು ತುಂಡು ತುಂಡಾಗಿ ಕತ್ತರಿಸಲಾಗಿದೆ.

ದಿಲ್ಲಿ ಪೊಲೀಸರ ಅಪರಾಧ ವಿಭಾಗವು ಮಹಿಳೆ ಮತ್ತು ಆಕೆಯ ಪುತ್ರನನ್ನು ಬಂಧಿಸಿದೆ. ಅವರು ಒಬ್ಬ ವ್ಯಕ್ತಿಯನ್ನು ಕೊಂದು, ದೇಹವನ್ನು ಕತ್ತರಿಸಿ, ರೆಫ್ರಿಜರೇಟರ್‌ನಲ್ಲಿ ತುಂಡುಗಳನ್ನು ಸಂಗ್ರಹಿಸಿಟ್ಟು ನಂತರ ಪೂರ್ವ ದೆಹಲಿಯ ಹಲವಾರು ಪ್ರದೇಶಗಳಲ್ಲಿ ಅವುಗಳನ್ನು ವಿಲೇವಾರಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಜೂನ್ ನಲ್ಲಿ ಪೊಲೀಸರು ಪಾಂಡವ ನಗರದಲ್ಲಿ ಮಾನವ ದೇಹದ ತುಂಡೊಂದನ್ನು ಪತ್ತೆ ಮಾಡಿದ್ದರು. ಆದರೆ ಅದು ಕೊಳೆತ ಸ್ಥಿತಿಯಲ್ಲಿ ಇದ್ದಿದ್ದರಿಂದ ಅದರ ತನಿಖೆ ಸಾಧ್ಯವಾಗಿರಲಿಲ್ಲ. ಕೆಲ ದಿನಗಳ ಹಿಂದೆ ಶ್ರದ್ಧಾ  ಪ್ರಕರಣ ಬೆಳಕಿಗೆ ಬಂದ ಬಳಿಕ ಪಾಂಡವ ನಗರದಲ್ಲಿ ಸಿಕ್ಕ ಭಾಗವು ಆಕೆಯದ್ದೇ ಆಗಿರಬಹುದು ಎಂಬ ದಿಕ್ಕಿನಲ್ಲಿ ತನಿಖೆ ಮಾಡಲಾಗಿತ್ತು. ಆದರೆ ಇದೀಗ ಅದು ಪಾಂಡವ ನಗರದ ನಿವಾಸಿ ಅಂಜನ್ ದಾಸ್ ಎಂಬವನದ್ದು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಾದ ಪೂನಂ ಮತ್ತು ಆಕೆಯ ಮಗ ದೀಪಕ್ ಜೂನ್ ನಲ್ಲಿ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ದಾಸ್ ನನ್ನು ಕೊಂದಿದ್ದಾರೆ. ಅಂಜನ್ ಗೆ ಮೊದಲು ನಿದ್ರೆ ಮಾತ್ರೆಗಳನ್ನು ನೀಡಿ ನಂತರ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಆರೋಪಿಗಳು ಆತನ ದೇಹವನ್ನು ಕತ್ತರಿಸಿ, ರೆಫ್ರಿಜರೇಟರ್‌ ನಲ್ಲಿ ತುಂಡುಗಳನ್ನು ಸಂಗ್ರಹಿಸಿಟ್ಟಿದ್ದರು. ಬಳಿಕ ಅವುಗಳನ್ನು ಪಾಂಡವ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಲೇವಾರಿ ಮಾಡಿದ್ದರು.

ದೀಪಕ್ ತಡರಾತ್ರಿಯಲ್ಲಿ ಕೈಯಲ್ಲಿ ಚೀಲವನ್ನು ಹಿಡಿದುಕೊಂಡು ಹೋಗುತ್ತಿರುವ ದೃಶ್ಯಗಳು ಸಮೀಪದ ಸಿಸಿ ಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಅವರ ತಾಯಿ ಪೂನಂ ಅವರನ್ನು ಹಿಂಬಾಲಿಸುತ್ತಿರುವುದು ಕಂಡುಬಂದಿದೆ.

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.