ಸನಾತನ ನಿಷೇಧಕ್ಕೆ ಒತ್ತಾಯ
Team Udayavani, Jul 30, 2018, 9:55 AM IST
ಪಣಜಿ: ಸನಾತನ ಸಂಸ್ಥೆಯನ್ನು ಸಾಂವಿಧಾನೇತರ ಸಂಸ್ಥೆ ಹಾಗೂ ಕ್ಯಾನ್ಸರ್ ಎಂದು ಜರೆದಿರುವ ಗೋವಾದ ಪ್ರಮುಖ ಹೋರಾಟಗಾರರು, ಆ ಸಂಸ್ಥೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್.ಐ.ಟಿ., ಗೋವಾದ ಪ್ರಗತಿಪರ ಲೇಖಕ ದಾಮೋದರ್ ಮೌಜೋ ಅವರ ಜೀವಕ್ಕೆ ಬೆದರಿಕೆ ಇದೆ ಎಂದು ಗೋವಾ ಪೊಲೀಸರಿಗೆ ಮಾಹಿತಿ ನೀಡಿದ ಬೆನ್ನಲ್ಲೇ ಇಂಥ ಆಗ್ರಹ ಕೇಳಿಬಂದಿದೆ. ಇದೇ ವೇಳೆ ರವಿವಾರ ಮಾತನಾಡಿದ ಮೌಜೋ, ಸನಾತನ ಸಂಸ್ಥೆಯು ಒಂದು ಕ್ಯಾನ್ಸರ್ ಆಗಿದ್ದು, ಅದು ಹರಡದಂತೆ ನಿರ್ಬಂಧಿಸಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
HMPV ಸೋಂಕಿಗೆ ಆತಂಕ ಬೇಡ: ಐಸಿಎಂಆರ್
Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ
ಆಸೀಸ್ ರೀತಿ ಸಾಮಾಜಿಕ ಜಾಲತಾಣ ಬಳಕೆ ಬ್ಯಾನ್ ಮಾಡಿಲ್ಲ: ಐಟಿ ಕಾರ್ಯದರ್ಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.