Tripura ಭಾರೀ ಹಿಂಸಾಚಾರ; ಇದು ‘ನೈಜ ಸಂವಿಧಾನ ಹತ್ಯೆ’ ಎಂದು ಕಾಂಗ್ರೆಸ್ ಆಕ್ರೋಶ

ಡಬಲ್ ಎಂಜಿನ್ ಸರ್ಕಾರವು ಮಾಸ್ಟರ್ ಮೈಂಡ್ ಮಾಡುತ್ತಿದೆ...

Team Udayavani, Jul 15, 2024, 5:45 PM IST

1-tri

ಹೊಸದಿಲ್ಲಿ: ಪಂಚಾಯತ್ ಚುನಾವಣೆಯ ಘೋಷಣೆಯ ನಂತರ ತ್ರಿಪುರಾದಲ್ಲಿ ನಡೆದ ಹಿಂಸಾಚಾರದ ಘಟನೆಗಳ ಬಗ್ಗೆ ಕಾಂಗ್ರೆಸ್ ಸೋಮವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಈಶಾನ್ಯ ರಾಜ್ಯಗಳಲ್ಲಿ ಹಾಡ ಹಗಲಿನಲ್ಲೇ ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಇದು “ನೈಜ ಸಂವಿಧಾನ ಹತ್ಯೆ” ಎಂದು ಆಕ್ರೋಶ ಹೊರ ಹಾಕಿದೆ.

ಹಿಂಸಾಚಾರ “ಸ್ವಯಂ-ಶೈಲಿಯ ಡಬಲ್ ಎಂಜಿನ್ ಸರ್ಕಾರವು ಮಾಸ್ಟರ್ ಮೈಂಡ್ ಮಾಡುತ್ತಿದೆ” ಎಂಬುದರಲ್ಲಿ ಸಂದೇಹವಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂವಹನಗಳ ಉಸ್ತುವಾರಿ ಜೈರಾಮ್ ರಮೇಶ್ ಹೇಳಿದ್ದಾರೆ.

“ತ್ರಿಪುರಾದಲ್ಲಿ ಹಗಲು ಹೊತ್ತಿನಲ್ಲೇ ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಗುತ್ತಿದೆ ಎಂದು ‘ಎಕ್ಸ್’ ನಲ್ಲಿ ಕಾಂಗ್ರೆಸ್‌ನ ತ್ರಿಪುರಾ ಉಸ್ತುವಾರಿ ಗಿರೀಶ್ ಚೋಡಂಕರ್ ಅವರ ಪೋಸ್ಟ್ ಅನ್ನು ಟ್ಯಾಗ್ ಮಾಡಿದ್ದಾರೆ.

ತ್ರಿಪುರಾದಲ್ಲಿ ಆಗಸ್ಟ್ 8 ರಂದು ಪಂಚಾಯತ್ ಚುನಾವಣೆ ನಡೆಯಲಿದ್ದು, ಆಗಸ್ಟ್ 10 ರಂದು ಮತ ಎಣಿಕೆ ನಡೆಯಲಿದೆ.

ಚುನಾವಣೆ ದಿನಾಂಕವನ್ನು ಘೋಷಿಸಿದಾಗಿನಿಂದ, ಬಿಜೆಪಿ ಬೆಂಬಲಿತ ಕಿಡಿಗೇಡಿಗಳು ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಮನೆ ಮನೆಗೆ ದಾಳಿ ಮತ್ತು ಬೆದರಿಕೆಗಳನ್ನು ಪ್ರಾರಂಭಿಸಿದ್ದಾರೆ. ಕಾಂಗ್ರೆಸ್‌ನಿಂದ ಚುನಾವಣೆಗೆ ಸ್ಪರ್ಧಿಸಲು ಬಯಸುವವರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಗಿರೀಶ್ ಆರೋಪಿಸಿದ್ದಾರೆ.

ಜುಲೈ 11 ರಂದು ಪಂಚಾಯತ್ ಚುನಾವಣೆ ಘೋಷಣೆಯಾದಒಂದು ದಿನದ ನಂತರ, ಕಲ್ಯಾಣ್‌ಪುರ ಆರ್‌ಡಿ ಬ್ಲಾಕ್, ಮೋಹನ್‌ಪುರ ಆರ್‌ಡಿ ಬ್ಲಾಕ್, ಸತ್ಚಂಡ್ ಆರ್‌ಡಿ ಬ್ಲಾಕ್, ತೆಪಾನಿಯಾ ಆರ್‌ಡಿ ಬ್ಲಾಕ್, ಡುಕ್ಲಿ ಆರ್‌ಡಿ ಬ್ಲಾಕ್, ಸಲೇಮಾ ಬ್ಲಾಕ್, ಬಿಶಾಲ್‌ಗಢ ಬ್ಲಾಕ್‌ಗಳಲ್ಲಿ ಹಿಂಸಾಚಾರ ನಡೆದಿದ್ದು ಹಲವು ಮನೆಗಳನ್ನು ಅಂಗಡಿಗಳನ್ನು ಸುಟ್ಟು ಹಾಕಲಾಗಿದೆ. ಬಿಜೆಪಿ ಕಿಡಿಗೇಡಿಗಳು ಕೃತ್ಯ ಎಸಗಿದ್ದಾರೆ ಎಂದು ಚೋಡಂಕರ್ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

petrol

Petrol, ಡೀಸೆಲ್‌ ಬೆಲೆ ಶೀಘ್ರದಲ್ಲೇ ಇಳಿಕೆ ಸಾಧ್ಯತೆ

India ಸೆಕ್ಯುಲರ್‌ ಸಿವಿಲ್‌ ಕೋಡ್‌-ನಾಡಿನ ನಾಡಿಮಿಡಿತದ ಕರೆ

India ಸೆಕ್ಯುಲರ್‌ ಸಿವಿಲ್‌ ಕೋಡ್‌-ನಾಡಿನ ನಾಡಿಮಿಡಿತದ ಕರೆ

putin (2)

Modi ಭೇಟಿ ಮಾಡಲು ನಾನು ಕಾಯುತ್ತಿರುವೆ: ರಷ್ಯಾ ಅಧ್ಯಕ್ಷ

Exam ಸೆ. 24ರಿಂದ ಎಸೆಸೆಲ್ಸಿ ಮಧ್ಯ ವಾರ್ಷಿಕ ಪರೀಕ್ಷೆ

Exam ಸೆ. 24ರಿಂದ ಎಸೆಸೆಲ್ಸಿ ಮಧ್ಯ ವಾರ್ಷಿಕ ಪರೀಕ್ಷೆ

MUDA ಪ್ರಕರಣದಲ್ಲಿ ರಾಜ್ಯಪಾಲರಿಂದ ಅಪಚಾರ; ವಿವೇಚನಾರಹಿತ ತೀರ್ಮಾನ: ಸಿಂಘ್ವಿ

MUDA ಪ್ರಕರಣದಲ್ಲಿ ರಾಜ್ಯಪಾಲರಿಂದ ಅಪಚಾರ; ವಿವೇಚನಾರಹಿತ ತೀರ್ಮಾನ: ಸಿಂಘ್ವಿ

mamata

Trainee doctor ಅತ್ಯಾ*ಚಾರ, ಕೊ*ಲೆ ಕೇಸು: ಸಿಎಂ ಮಮತಾ ರಾಜೀನಾಮೆ ಅಸ್ತ್ರ!

1-ggggg

SpaceX; ಮೊದಲ ಖಾಸಗಿ ಬಾಹ್ಯಾಕಾಶ ನಡಿಗೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

petrol

Petrol, ಡೀಸೆಲ್‌ ಬೆಲೆ ಶೀಘ್ರದಲ್ಲೇ ಇಳಿಕೆ ಸಾಧ್ಯತೆ

mamata

Trainee doctor ಅತ್ಯಾ*ಚಾರ, ಕೊ*ಲೆ ಕೇಸು: ಸಿಎಂ ಮಮತಾ ರಾಜೀನಾಮೆ ಅಸ್ತ್ರ!

Jaishankar

Border ಶಾಂತಿ ನೆಲೆಸಿದರೆ ಮಾತ್ರ ಚೀನ ಜತೆ ಸಹಜ ಸಂಬಂಧ: ಜೈಶಂಕರ್‌

congress

Haryana ಚುನಾವಣೆ: 89 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಕಣಕ್ಕೆ, ಸಿಪಿಎಂಗೆ 1 ಸ್ಥಾನ

suicide (2)

Kanpur:ಮಹಿಳೆಯ ಬೆತ್ತಲೆ, ರುಂಡವಿಲ್ಲದ ಮೃತದೇಹ ಪತ್ತೆ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

petrol

Petrol, ಡೀಸೆಲ್‌ ಬೆಲೆ ಶೀಘ್ರದಲ್ಲೇ ಇಳಿಕೆ ಸಾಧ್ಯತೆ

India ಸೆಕ್ಯುಲರ್‌ ಸಿವಿಲ್‌ ಕೋಡ್‌-ನಾಡಿನ ನಾಡಿಮಿಡಿತದ ಕರೆ

India ಸೆಕ್ಯುಲರ್‌ ಸಿವಿಲ್‌ ಕೋಡ್‌-ನಾಡಿನ ನಾಡಿಮಿಡಿತದ ಕರೆ

putin (2)

Modi ಭೇಟಿ ಮಾಡಲು ನಾನು ಕಾಯುತ್ತಿರುವೆ: ರಷ್ಯಾ ಅಧ್ಯಕ್ಷ

Exam ಸೆ. 24ರಿಂದ ಎಸೆಸೆಲ್ಸಿ ಮಧ್ಯ ವಾರ್ಷಿಕ ಪರೀಕ್ಷೆ

Exam ಸೆ. 24ರಿಂದ ಎಸೆಸೆಲ್ಸಿ ಮಧ್ಯ ವಾರ್ಷಿಕ ಪರೀಕ್ಷೆ

1-IKK

Duleep Trophy: ಸೆಂಚುರಿ ಸಿಡಿಸಿ ಪುನರಾಗಮನಗೈದ ಇಶಾನ್‌ ಕಿಶನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.