‘ಮುಂದುವರಿದಿದೆ ನೋಟು ಅಮಾನ್ಯದ ಪರಿಣಾಮ’
Team Udayavani, Jun 12, 2017, 2:11 PM IST
ಹೊಸದಿಲ್ಲಿ: ಅಪಮೌಲ್ಯದ ಪರಿಣಾಮ ಭಾರತೀಯ ಆರ್ಥಿಕತೆ ಹಾಗೂ ಉದ್ಯಮದ ಮೇಲೆ ನಿಧಾನವಾಗಿ ಪರಿಣಾಮ ಬೀರುತ್ತಿದ್ದು, ಇದು ಮುಂದುವರಿಯುವ ಸಾಧ್ಯತೆ ಇದ್ದೇ ಇದೆ ಎಂದು ಸರಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಹೇಳಿದೆ.
ಸರಕಾರ 500 ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ನಿಷೇಧಿಸಿ, ಬಳಿಕ 500 ಮತ್ತು 2000 ರೂ. ಮುಖಬೆಲೆಯ ಹೊಸ ನೋಟುಗಳನ್ನು ಪರಿಚಯಿಸಿತು. ಈ ಪ್ರಕ್ರಿಯೆ ಸಹಜವಾಗಿ ಬ್ಯಾಂಕಿಂಗ್ ವಲಯ ಹಾಗೂ ಉದ್ಯಮ ಕ್ಷೇತ್ರಗಳ ಮೇಲೆ ನೇರ ಪರಿಣಾಮ ಬೀರುತ್ತಿದೆ. ಇದರಿಂದ ಆರ್ಥಿಕ ಕ್ಷೇತ್ರವೂ ಹೊರತಾಗಿಲ್ಲ. ಈ ಅನಿಶ್ಚಿತತೆ ಇನ್ನೂ ಕೆಲ ಕಾಲ ಮುಂದುವರಿಯಲಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರತಿಕೂಲ ಪರಿಣಾಮ ಬೀರಲಿದೆ ಎಂದಿದೆ.ಅಪಮೌಲ್ಯದ ಪರಿಣಾಮವಾಗಿ ಎಸ್ಬಿಐ ಖಾಸಗಿ ಷೇರು ಮಾರುಕಟ್ಟೆಯಲ್ಲಿ ತನ್ನ 15,000 ಕೋಟಿ ಷೇರುಗಳನ್ನು ಮಾರಾಟಕ್ಕಿಟ್ಟಿದೆ ಎಂದೂ ಸರಕಾರಿ ಸ್ವಾಮ್ಯದ ಬ್ಯಾಂಕ್ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.