ರೊಹಿಂಗ್ಯಾ ಹಿಂದೂಗಳಿಗೆ ಬಾಂಗ್ಲಾ ರಕ್ಷಣೆ ಕೊಡಲಿ
Team Udayavani, Sep 28, 2017, 6:50 AM IST
ಹೊಸದಿಲ್ಲಿ: ಮ್ಯಾನ್ಮಾರ್‌ನಿಂದ ಬಾಂಗ್ಲಾದೇಶಕ್ಕೆ ಬಂದಿರುವ ರೊಹಿಂಗ್ಯಾ ಹಿಂದೂಗಳಿಗೆ ರಕ್ಷಣೆ ನೀಡಲು ಬಾಂಗ್ಲಾದೇಶ ಸರಕಾರಕ್ಕೆ ಒತ್ತಡ ಹೇರಬೇಕೆಂದು ವಿಶ್ವಹಿಂದೂ ಪರಿಷತ್ ಕೇಂದ್ರಕ್ಕೆ ಒತ್ತಾಯಿಸಿದೆ.
ಈ ಬಗ್ಗೆ ಶೀಘ್ರವೇ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ರನ್ನು ಭೇಟಿಯಾಗುವುದಾಗಿ ಸಂಘಟನೆ ಹೇಳಿದೆ. ರೊಹಿಂಗ್ಯಾ ನಿರಾಶ್ರಿತರ ಬಗ್ಗೆ ಕೇಂದ್ರ ತಳೆದಿರುವ ನಿಲುವನ್ನು ಅದು ಸ್ವಾಗತಿಸಿದೆ. ಈ ನಡುವೆ ವಿಶ್ವಸಂಸ್ಥೆ ಬಾಂಗ್ಲಾದೇಶದಲ್ಲಿರುವ ಹಾಲಿ ಮತ್ತು ಮುಂದಿನ ದಿನಗಳಲ್ಲಿ ಆ ದೇಶ ಪ್ರವೇಶಿಸುವ ಸುಮಾರು 7 ಲಕ್ಷ ನಿರಾಶ್ರಿತರಿಗೆ ಆಹಾರ ನೀಡುವ ಬೃಹತ್ ಯೋಜನೆ ಹಾಕಿಕೊಂಡಿದೆ. ಈ ನಡುವೆ ಉಗ್ರರು ಯಾವ ರೀತಿ ಹತ್ಯೆ ಮಾಡಿದರು ಎನ್ನುವುದನ್ನು ರಾಖೀನೆ ಪ್ರಾಂತ್ಯದ ಹಿಂದೂಗಳು ಹಲವು ಮಾಧ್ಯಮಗಳಿಗೆ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.