Shocking: ಹೆಂಡತಿ, ಇಬ್ಬರು ಮಕ್ಕಳನ್ನು ಕೊಲೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡ ವೈದ್ಯ

Team Udayavani, Dec 6, 2023, 2:00 PM IST

Uttar Pradesh: ಹೆಂಡತಿ, ಇಬ್ಬರು ಮಕ್ಕಳನ್ನು ಕೊಲೆಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡ ವೈದ್ಯ

ಲಕ್ನೋ: ರೈಲ್ವೇಸ್‌ನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿಯ ರೈಲ್ವೇಸ್ ಕಾಲೋನಿಯಲ್ಲಿ ನಡೆದಿದೆ.

ರೈಲ್ವೇಯಲ್ಲಿ ವೈದ್ಯಕೀಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕಣ್ಣಿನ ತಜ್ಞ ಡಾ.ಅರುಣ್ ಕುಮಾರ್ ಅವರನ್ನು ರಾಯ್ ಬರೇಲಿಯಲ್ಲಿರುವ ಮಾಡರ್ನ್ ರೈಲ್ ಕೋಚ್ ಫ್ಯಾಕ್ಟರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು ಎನ್ನಲಾಗಿದೆ.

ಘಟನೆ ವಿವರ: ಮಿರ್ಜಾಪುರದ ನಿವಾಸಿಯಾಗಿರುವ ಡಾ.ಕುಮಾರ್ ಅವರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ರಾಯ್ ಬರೇಲಿಯ ರೈಲ್ವೇ ಕ್ವಾರ್ಟರ್ಸ್‌ನಲ್ಲಿ ವಾಸವಾಗಿದ್ದರು.

ಕಳೆದ ಭಾನುವಾರ ನೆರೆಹೊರೆಯವರಿಗೆ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ ಆ ಬಳಿಕ ಯಾರ ಕಣ್ಣಿಗೂ ಈ ಕುಟುಂಬ ಸದಸ್ಯರು ಕಾಣಲಿಲ್ಲ ಇದರಿಂದ ಅನುಮಾನಗೊಂಡ ಅಕ್ಕಪಕ್ಕದ ಮನೆಯವರು ಹಾಗೂ ವೈದ್ಯರ ಸಹೋದ್ಯೋಗಿಗಳು ಮನೆಯ ಬಳಿ ಬಂದು ಬೆಲ್ ಮಾಡಿದ್ದಾರೆ ಆದರೆ ಮನೆಯ ಒಳಗಿಂದ ಯಾವುದೇ ಸದ್ದು ಕೇಳಿಸಲಿಲ್ಲ ಆದರೆ ಮನೆಯ ಒಳಗಿನಿಂದ ಬಾಗಿಲು ಹಾಕಿತ್ತು ಇದನ್ನು ಕಂಡು ಸಂಶಗೊಂಡ ಸಹೋದ್ಯೋಗಿಗಳು ಮನೆಯ ಬಾಗಿಲು ಮುರಿದು ಒಳಗೆ ಹೋಗಿ ನೋಡಿದಾಗ ಒಳಗೆ ವೈದ್ಯ, ಅವರ ಪತ್ನಿ ಅರ್ಚನಾ, ಮಗಳು ಆದಿವಾ (12) ಮತ್ತು ಮಗ ಆರವ್ (40) ಅವರ ಮೃತದೇಹ ಪತ್ತೆಯಾಗಿದೆ.

ಆ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಯಿತು ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಮೃತದೇಹದ ಬಳಿ ಸುತ್ತಿಗೆ, ರಕ್ತದ ಕಲೆಗಳು ಮತ್ತು ಡ್ರಗ್ ಇಂಜೆಕ್ಷನ್‌ಗಳು ಪತ್ತೆಯಾಗಿದ್ದು ಪೊಲೀಸರ ಮಾಹಿತಿಯಂತೆ ವೈದ್ಯರು ಮೊದಲು ಮಕ್ಕಳು ಹಾಗೂ ಪತ್ನಿಗೆ ಅಮಲು ಬರುವ ಇಂಜೆಕ್ಷನ್ ನೀಡಿ ಬಳಿಕ ಸುತ್ತಿಗೆಯಿಂದ ಹಲ್ಲೆ ನಡೆಸಿ ಹತ್ಯೆಗೈದಿರಬೇಕು ಆ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ಕಾಣುತ್ತಿದ್ದು ಮರಣೋತ್ತರ ಪರೀಕ್ಷೆಯ ಬಳಿಕ ಹೆಚ್ಚಿನ ವಿವರ ಸಿಗಲಿದೆ ಎಂದು ರಾಯ್ ಬರೇಲಿ ಎಸ್ಪಿ ಅಲೋಕ್ ಪ್ರಿಯದರ್ಶಿ ಹೇಳಿದ್ದಾರೆ.

ನೆರೆಹೊರೆಯವರ ಪ್ರಕಾರ ಕೌಟುಂಬಿಕ ಸಮಸ್ಯೆ ಇದ್ದಿರಬಹುದು ಆದರೆ ರೋಗಿಗಳಿಗೆ ಮತ್ತು ನೆರೆಹೊರೆಯವರೊಂದಿಗೆ ಒಳ್ಳೆಯ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದರು ಕೆಲವೊಮ್ಮೆ ಕೋಪಗೊಳ್ಳುತ್ತಿದ್ದರು ಖಿನ್ನತೆಗೆ ಒಳಗಾಗುತ್ತಿದ್ದರು ಇದೇ ಖಿನ್ನತೆಯಿಂದ ಈ ರೀತಿಯ ಕೃತ್ಯ ಎಸಗಿರಲು ಬಹುದು ಎಂದು ಸ್ಥಳೀಯರು ಹೇಳಿದ್ದಾರೆ.

ಇದನ್ನೂ ಓದಿ: Rajasthan: ಕರ್ಣಿ ಸೇನಾ ಮುಖ್ಯಸ್ಥನ ಹಂತಕರನ್ನು ಎನ್‌ಕೌಂಟರ್‌ ಮಾಡಿ… ಕಾಂಗ್ರೆಸ್ ನಾಯಕ

ಟಾಪ್ ನ್ಯೂಸ್

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.