ಮಾ.31ರಿಂದ ರಷ್ಯಾ ಉಪಪ್ರಧಾನಿ ಭಾರತ ಪ್ರವಾಸ
Team Udayavani, Mar 10, 2020, 5:28 PM IST
ನವದೆಹಲಿ: ರಷ್ಯಾ ಉಪ ಪ್ರಧಾನಿ ಯೂರಿ ಟರ್ಟ್ನೆವ್ ಮಾ.31ರಂದು ಭಾರತ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಬಂಡವಾಳ ಹೂಡಿಕೆ ಮತ್ತು ವ್ಯಾಪಾರ ಕ್ಷೇತ್ರದಲ್ಲಿ ಭಾರತ ಮತ್ತು ರಷ್ಯಾ ನಡುವಿನ ಬಾಂಧವ್ಯ ಮತ್ತಷ್ಟು ವೃದ್ಧಿಗೆ ಅದು ಸಹಾಯಕವಾಗಲಿದೆ. ಇದೇ ಅವಧಿಯಲ್ಲಿ ಎರಡೂ ದೇಶಗಳ ಅಂತರ್ ಸರ್ಕಾರಿ ಸಮಿತಿ ಸಭೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ನೇತೃತ್ವದಲ್ಲಿ ನವದೆಹಲಿಯಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.