ದೇಶಕ್ಕೊಂದೇ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ
Team Udayavani, Feb 11, 2017, 3:45 AM IST
ನವದೆಹಲಿ: ನೀಟ್ ಮಾದರಿಯಲ್ಲೇ ಕೇಂದ್ರ ಸರ್ಕಾರ ದೇಶಕ್ಕೊಂದೇ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್‌ಗೆ ಪ್ರವೇಶ ಪರೀಕ್ಷೆ ನಡೆಸಲು ನಿರ್ಧರಿಸಿದೆ. 2018ರ ಶೈಕ್ಷಣಿಕ ವರ್ಷದಿಂದ ಈ ನೀತಿ ಜಾರಿಗೆ ಬರಲಿದೆ. ಈಗಾಗಲೇ ವೈದ್ಯಕೀಯ ಕೋರ್ಸ್‌ಗಳಿಗಾಗಿ ನೀಟ್ ಪ್ರವೇಶ ಪರೀಕ್ಷೆ ಇದ್ದು, ಕಳೆದ ವರ್ಷವಷ್ಟೇ ಜಾರಿಗೆ ಬಂದಿದೆ.
ಇದರ ಬೆನ್ನ ಹಿಂದೆಯೇ, ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಈ ಆದೇಶ ಹೊರಡಿಸಿದೆ. ಈ ಬಗ್ಗೆ ನಿಯಮ ರೂಪಿಸುವಂತೆ ಅಖೀಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಗೆ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.