ಮೇಕ್ ಇನ್ ಇಂಡಿಯಾದ ಪರಿಣಾಮ:ಆಮದು ಹಿಂದಿಕ್ಕಿದ ದೇಸಿ ಉತ್ಪನ್ನ
Team Udayavani, Dec 31, 2017, 3:15 PM IST
ಹೊಸದಿಲ್ಲಿ: 2016-17ರ ಹಣ ಕಾಸು ವರ್ಷದಲ್ಲಿ, ಭಾರತದಲ್ಲಿ 3 ಲಕ್ಷ ಕೋಟಿ ರೂ. ಮೌಲ್ಯದಷ್ಟು ಇಲೆಕ್ಟ್ರಾನಿಕ್ ಉಪಕರಣಗಳು ತಯಾರಾಗಿದ್ದರೆ, ಇದೇ ಅವಧಿ ಯಲ್ಲಿ ಸುಮಾರು 2 ಲಕ್ಷ ಕೋಟಿ ರೂ. ಮೊತ್ತದ ವಿದೇಶಿ ಇಲೆಕ್ಟ್ರಾನಿಕ್ ವಸ್ತುಗಳು ಆಮದಾಗಿವೆ ಎಂದು ಕೇಂದ್ರ ಸರಕಾರ ತಿಳಿಸಿದೆ.
ಸ್ವದೇಶದಲ್ಲಿ ತಯಾರಾಗುತ್ತಿರುವ ಇಲೆಕ್ಟ್ರಾನಿಕ್ ಉಪಕರಣಗಳಿಗೆ ಬೇಡಿಕೆ ಹೆಚ್ಚುತ್ತಿರುವುದು ಇದರಿಂದ ಸಾಬೀತಾಗಿದ್ದು, ಇದು ಪ್ರಧಾನಿ ಮೋದಿ ಮಹತ್ವಾಕಾಂಕ್ಷೆಯ “ಮೇಕ್ ಇನ್ ಇಂಡಿಯಾ’ದ ಪರಿಣಾಮ ಎಂದು ವಿಶ್ಲೇಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.