ಪ್ರಜಾಪ್ರಭುತ್ವಕ್ಕೆ ಅಸಹ್ಯ ತರುವ ವಂಶಪಾರಂಪರ್ಯ: ನಾಯ್ಡು
Team Udayavani, Sep 17, 2017, 7:45 AM IST
ನವದೆಹಲಿ: ವಂಶಪಾರಂಪರ್ಯ ರಾಜಕಾರಣದ ಬಗ್ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ಬೆನ್ನಲ್ಲೇ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಗರಂ ಆಗಿದ್ದಾರೆ. “”ಪ್ರಜಾಪ್ರಭುತ್ವದಲ್ಲಿ ವಂಶಪಾರಂಪರ್ಯ ಅಸಹ್ಯ ಹುಟ್ಟಿಸು ವಂತದ್ದು” ಎಂದಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಯಾರೊಬ್ಬರ ಹೆಸರು ಪ್ರಸ್ತಾಪಿಸದೇ ಈ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿರುವುದಾಗಿ ಹೇಳಿದರು.
ವಂಶಪಾರಂಪರ್ಯ ಮತ್ತು ಪ್ರಜಾಪ್ರಭುತ್ವ ಒಂದೇ ದೋಣಿಯಲ್ಲಿ ಸಾಗಲು ಸಾಧ್ಯವಿಲ್ಲ. ಭಾರತದಲ್ಲಿ ವಂಶಪಾ ರಂಪರ್ಯ ಇಡೀ ವ್ಯವಸ್ಥೆಯನ್ನೇ ದುರ್ಬಲಗೊಳ್ಳುತ್ತಿದೆ. ಆದರೆ ಕೆಲವರಿಗೆ ಅದೇ ಅಪ್ಯಾಯಮಾನ ಎಂದಿದ್ದಾರೆ. ಇದೇ ವೇಳೆ, “ಕಾಂಗ್ರೆಸ್‌ನಲ್ಲಿ ಬದಲಾವಣೆಗೆ ಪ್ರಯತ್ನ ನಡೆಸುತ್ತೇನೆ. ನೀವೂ ಕೂಡ ಕಾಂಗ್ರಸ್ ನೋಡಿರುತ್ತೀರಿ. ಅಲ್ಲಿಯೂ ರಾಜವಂಶಸ್ಥ ಕುಟುಂಬಗಳಿಂದ ಹೊರತಾದ ಸಾಕಷ್ಟು ಮಂದಿ ಇದ್ದಾರೆ. ಪ್ರತಿ ರಾಜ್ಯದಲ್ಲಿಯೂ ಇದಕ್ಕೆ ಉದಾಹರಣೆ ನೀಡಬಲ್ಲೆ. ಈ ಹಿಂದೆಯೂ ವಂಶಪಾರಂಪರ್ಯ ರಾಜಕಾರಣದ ಬಗ್ಗೆ ಮಾತನಾಡಿದ್ದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
MUST WATCH
ಹೊಸ ಸೇರ್ಪಡೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.