ಮಳೆ ಕೊರತೆ ಶೇ.5ಕ್ಕಿಳಿಕೆ
Team Udayavani, Jul 16, 2018, 7:45 AM IST
ಹೊಸದಿಲ್ಲಿ: ಪ್ರಸಕ್ತ ವರ್ಷ ದೇಶವ್ಯಾಪಿ ಮುಂಗಾರು ಕೊರತೆ ಶೇ.5ಕ್ಕೆ ಇಳಿಕೆಯಾಗಿದ್ದು, ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಮಳೆ ಕೊರತೆ ಪ್ರಮಾಣ ಶೇ.30ಕ್ಕೇರಿಕೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಹಾಗೂ ಮಧ್ಯ ಭಾರತದಲ್ಲಿ ಉತ್ತಮ ಮಳೆಯಾಗುತ್ತಿದೆ. ಇಲ್ಲಿ ಸಾಮಾನ್ಯಕ್ಕಿಂತ ಶೇ.17 ಮತ್ತು ಶೇ.7ರಷ್ಟು ಹೆಚ್ಚುವರಿ ಮಳೆಯಾಗಿದೆ ಎಂದೂ ಇಲಾಖೆ ಹೇಳಿದೆ. ಸೋಮವಾರ ಕರ್ನಾಟಕ, ಗೋವಾ ಸೇರಿ ಹಲವೆಡೆ ಧಾರಾಕಾರ ಮಳೆಯಾಗಲಿದೆ ಎಂದು ಮುನ್ಸೂಚನೆಯನ್ನೂ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.