ಕಾಶ್ಮೀರಿ ನಾಯಕರಲ್ಲಿ 11 ಮೊಬೈಲ್
Team Udayavani, Nov 25, 2019, 1:03 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶ್ರೀನಗರ: ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ಬಳಿಕ ಎಂಎಲ್‌ಎ ಹಾಸ್ಟೆಲ್‌ನಲ್ಲಿ ಗೃಹಬಂಧನದಲ್ಲಿ ಇರಿಸಲಾದ ಪ್ರಮುಖ ರಾಜಕೀಯ ಪಕ್ಷಗಳ ನಾಯಕರ ಬಳಿ ಸುಮಾರು 11 ಮೊಬೈಲ್ ಫೋನ್‌ಗಳು ಪತ್ತೆಯಾಗಿವೆ.
ಶನಿವಾರ ಸಂಜೆ ಏಕಾಏಕಿ ಶೋಧ ಕಾರ್ಯ ನಡೆಸಿದಾಗ ಈ ಫೋನ್‌ಗಳು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಬ್-ಜೈಲಿನೊಳಗೆ ಈ ಫೋನ್‌ಗಳು ತಲುಪಿದ್ದಾದರೂ ಹೇಗೆ ಎಂಬ ಬಗ್ಗೆ ತನಿಖೆ ಕೈಗೊಳ್ಳಲಾಗುತ್ತಿದೆ ಎಂದೂ ಅವರು ಹೇಳಿದ್ದಾರೆ.
ಇನ್ನೊಂದೆಡೆ, ಕಾಶ್ಮೀರದ ಕೆಲವೊಂದು ನಾಯಕರನ್ನು ಸದ್ಯದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಕೇಂದ್ರಾಡಳಿತ ಪ್ರದೇಶದ ಆಡಳಿತವು ಅವರ ಸಂಚಾರಕ್ಕಿದ್ದ ನಿರ್ಬಂಧವನ್ನು ತೆರವುಗೊಳಿಸುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.