ಭದ್ರತಾ ವಾಹನ ನಿರಾಕರಿಸಿದ ಫಡ್ನವಿಸ್ ಪತ್ನಿ
Team Udayavani, Nov 4, 2022, 6:56 AM IST
ಮುಂಬೈ: ರಾಜಕಾರಣಿಗಳು, ಅವರ ಕುಟುಂಬಸ್ಥರು ಸರ್ಕಾರಿ ಸೌಲಭ್ಯಗಳನ್ನು ದುರುಪಯೋಗ ಮಾಡಿಕೊಳ್ಳುತ್ತಾರೆನ್ನುವ ಆರೋಪವಿದೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪತ್ನಿ ಅಮೃತಾ ಫಡ್ನವಿಸ್ ಮಾದರಿಯಾಗಿದ್ದಾರೆ.
ಬ್ಯಾಂಕರ್ ಆಗಿರುವ ಅವರು ಮಹಾರಾಷ್ಟ್ರ ಸರ್ಕಾರದಿಂದ ನೀಡಲಾಗುವ ಭದ್ರತಾ ವಾಹನವನ್ನು ನಿರಾಕರಿಸಿದ್ದಾರೆ. ಸಾಮಾನ್ಯರಂತೆಯೇ ಇರುವುದಾಗಿ ಹೇಳಿಕೊಂಡಿದ್ದಾರೆ.
ದೇಶದ ವಾಣಿಜ್ಯ ನಗರಗವಾಗಿರುವ ಮುಂಬೈನಲ್ಲಿ ಟ್ರಾಫಿಕ್ ಬಹಳ ಬೇಸರ ಬರಿಸುವಂತಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ, ಡಿಸಿಎಂ ದೇವೇಂದ್ರ ಫಡ್ನವೀಸ್ ನೇತೃತ್ವದಲ್ಲಿ ಈ ಸಮಸ್ಯೆ ನಿವಾರಣೆಯಾಗುತ್ತದೆ ಎಂಬ ಭರವಸೆ ತನಗಿದೆ ಎಂದಿದ್ದಾರೆ. ಶಿವಸೇನೆಯ ಏಕನಾಥ ಶಿಂಧೆ ಬಣ ಮತ್ತು ಬಿಜೆಪಿ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಮೃತಾ ಫಡ್ನವೀಸ್ ಭದ್ರತೆಯನ್ನು ವೈ ಪ್ಲಸ್ ದರ್ಜೆಗೆ ಏರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.