UCC: ಧರ್ಮಗುರುಗಳು ಮಠದಲ್ಲಿದ್ದು ಪೂಜೆ ನಡೆಸಬೇಕು, ರಾಜಕೀಯವಲ್ಲ; ಚಂದ್ರಶೇಖರ್ ರಾವ್ ಗುಡುಗು
Team Udayavani, Jun 16, 2023, 11:14 AM IST
ಹೈದರಾಬಾದ್: ರಾಜಕೀಯದಲ್ಲಿ ಧಾರ್ಮಿಕ ಗುರುಗಳ ಹಸ್ತಕ್ಷೇಪದ ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
‘ಧರ್ಮಗುರುಗಳು ಮಠಗಳನ್ನು ನಡೆಸಬೇಕು ಮತ್ತು ಪೂಜೆ ಮಾಡಬೇಕು. ಅವರು ಆಡಳಿತದ ವಿಚಾರದಲ್ಲಿ ನುಸುಳಿ ಹಂಗಾಮಾ ಮಾಡಬಾರದು” ಎಂದು ಹೇಳಿದ್ದಾರೆ.
ಏಕರೂಪ ನಾಗರಿಕ ಸಂಹಿತೆಯ ಕುರಿತು ಧಾರ್ಮಿಕ ಸಂಸ್ಥೆಗಳ ಅಭಿಪ್ರಾಯವನ್ನು ಕಾನೂನು ಆಯೋಗ ಕೋರಿದ ಹಿನ್ನೆಲೆಯಲ್ಲಿ ಕೆಸಿಆರ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಪಠ್ಯ ಪರಿಷ್ಕರಣೆ, ಮತಾಂತರ ನಿಷೇಧ ಕಾಯ್ದೆ ರದ್ದತಿಗೆ BJP ಆಕ್ರೋಶ
ಕೇಂದ್ರ ಸರ್ಕಾರವು ಈ ಧಾರ್ಮಿಕ ನಾಯಕರನ್ನು ಎಲ್ಲಿಂದ ರಾಜಕೀಯಕ್ಕೆ ತರುತ್ತಿದೆ ಎಂದು ಅವರು ಪ್ರಶ್ನಿಸಿದರು.
ಬುಧವಾರ, ಕಾನೂನು ಆಯೋಗವು ಏಕರೂಪ ನಾಗರಿಕ ಸಂಹಿತೆಯ ಕುರಿತು ಹೊಸ ಸಮಾಲೋಚನೆ ಪ್ರಕ್ರಿಯೆಯನ್ನು ಪ್ರಾರಂಭಿಸಿತು. ರಾಜಕೀಯವಾಗಿ ಸೂಕ್ಷ್ಮ ವಿಷಯದ ಕುರಿತು ಸಾರ್ವಜನಿಕ ಮತ್ತು ಮಾನ್ಯತೆ ಪಡೆದ ಧಾರ್ಮಿಕ ಸಂಸ್ಥೆಗಳು ಸೇರಿದಂತೆ ಅಭಿಪ್ರಾಯಗಳನ್ನು ಪಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.