ಸೋಂಕಿನಿಂದ ಬಂದೀತು ಮಧುಮೇಹ

Team Udayavani, Jun 15, 2020, 10:43 AM IST

Diabetes

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: “ಕೋವಿಡ್ ವೈರಾಣುಗಳ ದಾಳಿಯಿಂದ ಮನುಷ್ಯರಲ್ಲಿ ಹೊಸ ಬಗೆಯ ಮಧುಮೇಹ ಕಾಣಿಸಿಕೊಳ್ಳಬಹುದು. ಜತೆಗೆ ವೈರಸ್‌ನಿಂದಲೇ ಮಧುಮೇಹ ಕಾಣಿಸಿಕೊಳ್ಳಬಹುದು. ಈಗಾಗಲೇ ಮಧು ಮೇಹ ಇರುವವರಿಗೆ ಆ ವೈರಾಣುಗಳು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟು ಮಾಡಬಹುದು’ ಎಂಬ ವಿಚಾರವೊಂದನ್ನು ಅಂತಾರಾಷ್ಟ್ರೀಯ ತಜ್ಞರು ಹೊರಗೆಡವಿದ್ದಾರೆ. “ಇಂಟರ್‌ನ್ಯಾಷನಲ್‌ ಗ್ರೂಪ್‌ ಆಫ್ 17′ ಎಂಬ ತಂಡದಲ್ಲಿರುವ ತಜ್ಞರು, ಸೋಂಕುತಾಗಿರುವ ಹಲವಾರು ಪ್ರಕರಣಗಳನ್ನು ಅಧ್ಯಯನ ನಡೆಸಿ ಹೊಸ ಸಾಧ್ಯತೆಗಳನ್ನು ಮುಂದಿಟ್ಟಿದ್ದಾರೆ. ಈ ಕುರಿತಂತೆ ವಿವರಣೆ ನೀಡಿರುವ ತಂಡದ ಸದಸ್ಯರಲ್ಲೊಬ್ಬರಾಗಿರುವ ಸ್ಟಿಫಾನಿ ಎ. ಅಮಿಲ್‌, “ಮಧುಮೇಹಿಗಳು ಕೊರೊನಾಕ್ಕೆ ಬೇಗನೇ ತುತ್ತಾಗುವ ಅಪಾಯವಿದೆ. ಅಲ್ಲದೆ, ಕೊರೊನಾಕ್ಕೆ ಒಳಗಾದ ಮಧುಮೇಹಿಗಳಲ್ಲಿ ಶೇ. 20-30ರಷ್ಟು ಜನರು ಸಾವಿಗೀಡಾಗಿದ್ದಾರೆ ಎಂದು ಈವರೆಗೆ ಹೇಳಲಾಗಿತ್ತು. ಇತ್ತೀಚಿನ ಅಧ್ಯಯನಗಳ ಪ್ರಕಾರ, ಕೋವಿಡ್ ದಿಂದಲೇ ಮಧುಮೇಹ ಬರುವ ಸಾಧ್ಯತೆಗಳಿವೆ ಎಂಬ ಹೊಸ ವಿಚಾರ ಪತ್ತೆಯಾಗಿದೆ.

ಟಾಪ್ ನ್ಯೂಸ್

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

11

Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ‌ ನಿರೀಕ್ಷಣಾ ಜಾಮೀನು ಮಂಜೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

11-sagara

Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ

5

Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ

10-hosanagara

Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ

4

Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್‌; ಪ್ರವಾಸಿಗರಿಗೆ ಹೊಸ ಆಕರ್ಷಣೆ

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.