ತುರ್ತು ಸೇವಾ ಸಂಖ್ಯೆ ‘100’ ಇಂದಿನಿಂದ ಉತ್ತರಪ್ರದೇಶದಲ್ಲಿ ಸ್ಥಗಿತ: ಕಾರಣವೇನು ?
Team Udayavani, Oct 26, 2019, 8:35 AM IST
ಲಕ್ನೋ: ಸಾಂಪ್ರದಾಯಿಕ ತುರ್ತು ಸೇವಾ ಸಂಖ್ಯೆ 100 ಇಂದಿನಿಂದ ಉತ್ತರಪ್ರದೇಶದಲ್ಲಿ ಸ್ಥಗಿತಗೊಳ್ಳಲಿದೆ. ಇದಕ್ಕೆ ಬದಲಾಗಿ 112 ಹೆಲ್ಪ್ ಲೈನ್ ನಂಬರ್ ಅನ್ನು ಜಾರಿಗೆ ತರಲಾಗಿದ್ದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕೃತವಾಗಿ ಬಿಡುಗಡೆ ಮಾಡಲಿದ್ದಾರೆ.
ಪ್ರಸ್ತುತ 20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಏಕ ತುರ್ತು ಸೇವಾ ಸಂಖ್ಯೆ 112 ಜಾರಿಗೆ ತರಲಾಗಲಿದೆ.
ತಕ್ಷಣದ ಸೇವೆ ನೀಡುವ 100 ಹೆಲ್ಪ್ ಲೈನ್ ನಂಬರ್ ಅನ್ನು 2016 ರಲ್ಲಿ ಅಖಿಲೇಶ್ ಯಾದವ್ ಸರ್ಕಾರ ಜಾರಿಗೆ ತಂದಿತ್ತು. ಅದನ್ನು ನಿಯಂತ್ರಣ ಕೊಠಡಿಯಲ್ಲಿ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತು ಪೊಲೀಸ್ ಠಾಣೆಗೆ ವರ್ಗಾಯಿಸಲಾಗುತ್ತಿತ್ತು. ಅದರ ಜೊತೆಗೆ ಸಮಸ್ಯೆ ಬಗೆಹರಿಯುವವರೆಗೂ ಅದರ ಮೇಲ್ವೀಚಾರಣೆಗೆ ನಡೆಸಲಾಗುತ್ತಿತ್ತು.
ಇಂದಿನಿಂದ 100, 101(ಅಗ್ನಿಶಾಮಕ), ಮತ್ತು 1090( ಮಹಿಳಾ ಸಹಾಯವಾಣಿ) ತುರ್ತು ಸೇವಾ ಸಂಖ್ಯೆಗಳು ಸಂಯೋಜಿತವಾಗಿ ಅದರ ಬದಲಾಗಿ 112 ಸಹಾಯ ಸಂಖ್ಯೆ ಜಾರಿಗೆ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.