ಎಲ್ಲ ಶಾಲೆಗಳಿಗೆ ಡಿಜಿಟಲ್ ಬೋರ್ಡ್
Team Udayavani, Feb 12, 2018, 10:00 AM IST
ಹೊಸದಿಲ್ಲಿ: ದೇಶದಲ್ಲಿರುವ ಎಲ್ಲ ಶಾಲೆಗಳನ್ನು ಡಿಜಿಟಲ್ ಬೋರ್ಡ್ ಮೂಲಕ ಸಂಪರ್ಕಿಸುವ ಯೋಜನೆಯನ್ನು ಕೇಂದ್ರ ಸರಕಾರ ಹಾಕಿಕೊಂಡಿದೆ. ಸದ್ಯ ಅದನ್ನು 25 ಕೇಂದ್ರೀಯ ವಿದ್ಯಾಲಯಗಳಲ್ಲಿ “ಆಪರೇಷನ್ ಡಿಜಿಟಲ್ ಬ್ಲ್ಯಾಕ್‌ಬೋರ್ಡ್’ ಎಂಬ ಯೋಜನೆ ಅಡಿಯಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಹಾಯಕ ಸಚಿವ ಉಪೇಂದ್ರ ಖುಶ್ವಾಹ ತಿಳಿಸಿದ್ದಾರೆ. ಅದರ ಆರಂಭದಲ್ಲಿ ಶಾಲೆಯಲ್ಲಿ ಸ್ಮಾರ್ಟ್ ಬೋರ್ಡ್‌ಗಳನ್ನು ಅಳವಡಿಸಲಾಗುತ್ತದೆ. ಶಿಕ್ಷಣಕ್ಕಾಗಿ ಕೇಂದ್ರ ಸಲಹಾ ಮಂಡಳಿ (ಸಿಎಬಿಇ)ಯ ಇತ್ತೀಚಿನ ಸಭೆಯಲ್ಲಿ ಈ ಬಗ್ಗೆ ಅನುಮೋದನೆ ನೀಡಲಾ ಗಿದೆ. ಇದರಿಂದಾಗಿ ದೇಶದ ಶಾಲೆಗಳಲ್ಲಿರುವ ಕಪ್ಪು ಹಲಗೆ (ಬ್ಲ್ಯಾಕ್‌ಬೋರ್ಡ್) ಸ್ಥಾನದಲ್ಲಿ ಉತ್ತಮ ದರ್ಜೆಯ ಡಿಜಿಟಲ್ ಬ್ಲ್ಯಾಕ್ ಬೋರ್ಡ್ ಬರಲಿದೆ ಎಂದಿದ್ದಾರೆ ಖುಶ್ವಾಹ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.