Digital infrastructure; ಯುಪಿಐಗೆ ಜರ್ಮನಿ ತಾರೀಫು
Team Udayavani, Aug 21, 2023, 12:12 AM IST
ಹೊಸದಿಲ್ಲಿ: ಭಾರತದಲ್ಲಿ ಯುಪಿಐ ಪಾವತಿ ವಿಧಾನದ ಸಹಿತ ಡಿಜಿಟಲ್ ಮೂಲಸೌಕರ್ಯವು ಒಂದು ಯಶೋಗಾಥೆ ಎಂದು ಜರ್ಮನಿಯ ರಾಯಭಾರ ಕಚೇರಿಯು ಶ್ಲಾಘಿಸಿದ್ದು, ಜರ್ಮನಿಯ ಡಿಜಿಟಲ್ ಮತ್ತು ಸಾರಿಗೆ ಸಚಿವ ವೊಕರ್ ವಿಸಿಂಗ್ ತರಕಾರಿ ಅಂಗಡಿಯೊಂದರಲ್ಲಿ ಯುಪಿಐ ಉಪಯೋಗಿಸಿ ಹಣ ಪಾವ ತಿಸುತ್ತಿರುವ ವೀಡಿಯೋ ಚಿತ್ರಣ ವನ್ನು ಹಂಚಿಕೊಂಡಿದೆ. ಭಾರತದ ಯಶೋಗಾಥೆಗಳಲ್ಲಿ ಡಿಜಿಟಲ್ ಮೂಲಸೌಕರ್ಯ ಒಂದಾಗಿದೆ.
ಯುಪಿಐ ಮೂಲಕ ಎಲ್ಲರೂ ಕ್ಷಣ ಮಾತ್ರದಲ್ಲಿ ಹಣ ಪಾವತಿಸಬಹುದು. ಕೋಟ್ಯಂತರ ಭಾರತೀಯರು ಇದನ್ನು ಉಪಯೋಗಿಸುತ್ತಿದ್ದಾರೆ ಎಂದು ಹೊಸ ದಿಲ್ಲಿಯಲ್ಲಿರುವ ಜರ್ಮನ್ ರಾಯಭಾರ ಕಚೇರಿಯು ಟ್ವಿಟರ್ (ಪ್ರಸ್ತುತ ಎಕ್ಸ್)ನಲ್ಲಿ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.