![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jun 19, 2024, 5:34 AM IST
ಹೊಸದಿಲ್ಲಿ: ದೇಶದ 14 ವಿಮಾನ ನಿಲ್ದಾಣಗಳಲ್ಲಿ ಅಳವಡಿಕೆ ಯಾಗಿರುವ ಡಿಜಿಯಾತ್ರಾ ವ್ಯವಸ್ಥೆಯ ಚೆಕ್ ಇನ್ ವ್ಯವಸ್ಥೆಯನ್ನು ರೈಲು ನಿಲ್ದಾಣ, ಹೊಟೇಲ್ ಸೇರಿದಂತೆ ಇತರ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗುತ್ತದೆ. ಈ ಬಗ್ಗೆ ಡಿಜಿ ಯಾತ್ರಾ ಫೌಂಡೇಷನ್‌ನ ಸಿಇಒ ಸುರೇಶ್ ಖಡಕ್‌ಭಾವಿ ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಮತ್ತು ರೈಲ್ವೇ ಇಲಾಖೆಗಳ ಜತೆಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಏರ್‌ಪೋರ್ಟ್‌ಗಳಲ್ಲಿ ಅಳವಡಿಕೆ ಮಾಡಿರುವ ವ್ಯವಸ್ಥೆಯ ಮಾದರಿಯ ಯಂತ್ರಗಳನ್ನೇ ಹೊಟೇಲ್, ರೈಲು ನಿಲ್ದಾಣಗಳಲ್ಲಿ ಅಳವಡಿಸುವ ಬಗ್ಗೆ ಚಿಂತನೆಗಳು ನಡೆದಿವೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.