ಅಪನಗದೀಕರಣ: 1.7 ಲಕ್ಷ ಕೋಟಿ ಶಂಕಿತ ಠೇವಣಿ ಸಂಗ್ರಹ
Team Udayavani, Aug 12, 2017, 6:20 AM IST
ಮುಂಬೈ: 500 ಮತ್ತು 1 ಸಾವಿರ ರೂ. ನೋಟುಗಳನ್ನು ನಿಷೇಧಿಸಿದ ಸಂದರ್ಭದಲ್ಲಿ ದೇಶದಲ್ಲಿ ನಗದು ಠೇವಣಿ ಭಾರೀ ಪ್ರಮಾಣದಲ್ಲಿ ಬ್ಯಾಂಕುಗಳಿಗೆ ಹರಿದು ಬಂದಿರುವುದು ಎಲ್ಲರಿಗೂ ಗೊತ್ತಿರುವಂಥದ್ದು. ಆದರೆ, ಈ ಪೈಕಿ ಬರೋಬ್ಬರಿ 1.6ರಿಂದ 1.7 ಲಕ್ಷ ಕೋಟಿ ರೂ.ವರೆಗೆ ಮೊತ್ತವು ಶಂಕಾಸ್ಪದವಾದದ್ದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ವೆಬ್ಸೈಟ್ನಲ್ಲಿ ಪ್ರಕಟವಾದ ಸಂಶೋಧನಾ ವರದಿ ಹೇಳಿದೆ.
ನೋಟುಗಳ ಅಮಾನ್ಯದಿಂದಾಗಿ ಬ್ಯಾಂಕಿಂಗ್ ವ್ಯವಸ್ಥೆಗೆ ಹೆಚ್ಚುವರಿಯಾಗಿ ಬಂದ ಠೇವಣಿಯ ಮೊತ್ತ ಸುಮಾರು 2.8ರಿಂದ 4.3 ಲಕ್ಷ ಕೋಟಿ ರೂ.ಗಳಷ್ಟಿರಬಹುದು ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.