ಮಾಹಿತಿ ಬಹಿರಂಗ ಸಲ್ಲ: ಸುಪ್ರೀಂ ಕೋರ್ಟ್
Team Udayavani, Apr 25, 2018, 9:20 AM IST
ಹೊಸದಿಲ್ಲಿ: ಕಥುವಾ ರೇಪ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂಕೋರ್ಟ್, “ಅತ್ಯಾಚಾರಕ್ಕೆ ಒಳಗಾಗಿ ಪ್ರಾಣಕಳೆದುಕೊಂಡವರಿಗೂ ಘನತೆ ಇರುತ್ತದೆ. ಅವರ ಗುರುತನ್ನು ಬಹಿರಂಗಪಡಿಸುವುದೂ ಉಚಿತವಲ್ಲ” ಎಂದಿದೆ. ಅವರ ಗುರುತಿನ ವಿವರ ಬಹಿರಂಗ ಪಡಿಸುವುದರಿಂದ, ಸಂತ್ರಸ್ತೆ ಪ್ರೌಢಾವಸ್ಥೆಗೆ ಬಂದಾಗ ಅನೇಕ ಸವಾಲುಗಳನ್ನು ಎದುರಿಸಬೇಕಾಗಿ ಬರುತ್ತದೆ. ಹಾಗಾಗಿ ಅದನ್ನು ಗುಟ್ಟಾಗಿಡುವುದೇ ಒಳಿತು ಎಂದಿದೆ ಸುಪ್ರೀಂಕೋರ್ಟ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.